ಬೆಳ್ತಂಗಡಿ: ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಯತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ನಿವಾಸಿಯಾಗಿರುವ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ಬುಕ್ ಸಂಪರ್ಕದಲ್ಲಿದ್ದ...
Read More
ಪುತ್ತೂರು ತಾಲ್ಲೂಕು ಕುಂಬ್ರದ ಒಳಮೊಗ್ರು ಗ್ರಾಮದ ಉರ್ವದಲ್ಲಿ ತಲೆಬುರುಡೆ ಮತ್ತು ಎಲುಬುಗಳು ಪತ್ತೆ .
ಪುತ್ತೂರು ತಾಲ್ಲೂಕು ಕುಂಬ್ರದ ಒಳಮೊಗ್ರು ಗ್ರಾಮದ ಉರ್ವದಲ್ಲಿ ತಲೆಬುರುಡೆ ಮತ್ತು ಎಲುಬುಗಳು ಪತ್ತೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಶಂಕೆ. ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ...
Read More
ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು!
ನಟ, ನಿರ್ದೇಶಕ ಗುರುಪ್ರಸಾದ್ (Guruprasad) ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ....
Read More
ಮಂಗಳೂರು: ಅಮೆಜಾನ್ಗೆ 30 ಕೋಟಿಗೂ ಅಧಿಕ ಪಂಗನಾಮ ಹಾಕಿದ ಕಿರಾತಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ .
ಮಂಗಳೂರು: ಜಾಗತಿಕ ದೈತ್ಯ ಅಮೆಜಾನ್ ಕಂಪನಿಗೆ ಬರೋಬ್ಬರಿ 30 ಕೋಟಿ ಪಂಗನಾಮ ಹಾಕಿದ ಕಿರಾತಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ಥಾನದ ಧೋಪುರ್ ಜಿಲ್ಲೆಯ ನಿವಾಸಿ ರಾಜ್ ಕುಮಾರ್ ಮೀನಾ (23), ಕರೌಲಿ ಜಿಲ್ಲೆಯ ಸುಭಾಸ್ ಗುರ್ಜರ್ (27) ಎಂದು ಗುರುತಿಸಲಾಗಿದೆ. ರಾಜ್ ಕುಮಾರ್ ಮತ್ತು ಸುಭಾಸ್ ಗುರ್ಜರ್...
Read More
ಮೈಮೇಲೆ ಟೀ ಚೆಲ್ಲಿಕೊಂಡು ಮಗು ಸಾವು : ಎಚ್ಚರ ಪೋಷಕರೇ.
ಶಿವಮೊಗ್ಗ: ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಓಡಾಡಿಕೊಂಡಿದ್ದ ಮಗುವೊಂದು ಪರೋಪಕಾರದ ಆಶಯದಲ್ಲಿ ಬೆಂದು ದುರಂತ ಅಂತ್ಯ ಕಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಹಿರೀಮನೆಯಲ್ಲಿ ಈ ಘಟನೆ ನಡೆದಿದ್ದು, ಶಾಸಕ ಆರಗ ಜ್ಞಾನೇಂದ್ರ ಹೊಸನಗರ ಭಾಗದ ಆಪ್ತ ಸಹಾಯಕ ರಾಜೇಶ ಹಿರಿಮನೆ,...
Read More
ಮಂಗಳೂರು : ಜಿಲ್ಲೆಯಲ್ಲಿ 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಧ್ವಜಕ್ಕೆ ವಂದನೆ ಸಲ್ಲಿಸುವ ಮೂಲಕ ಕರ್ನಾಟಕ ರಾಜ್ಯೋತ್ಸವವನ್ನು ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಹಿರಿಯ ಪತ್ರಕರ್ತ ರಾಜೇಶ್ ರಾವ್ , ಸುಖಪಾಲ್ ಪೊಳಲಿ,ಪುಷ್ಪರಾಜ್ ಬಿ.ಎನ್,ಸಂದೀಪ್ ಐ.ಬಿ ಸೇರಿ ಕಾರ್ಯಕ್ರಮದಲ್ಲಿ 57 ಸಾಧಕರು...
Read More
ರಾಜ್ಯದ ಎಲ್ಲಾ ಪಿಡಿಒಗಳಿಗೆ ಗುಡ್ ನ್ಯೂಸ್: ಗ್ರೂಪ್ -ಬಿ ವೃಂದಕ್ಕೆ ಮೇಲ್ದರ್ಜೆಗೇರಿಸಲು ಸಮಿತಿ ರಚನೆ
ರಾಜ್ಯದ ಎಲ್ಲಾ ಪಿಡಿಒಗಳಿಗೆ ಗುಡ್ ನ್ಯೂಸ್: ಗ್ರೂಪ್ -ಬಿ ವೃಂದಕ್ಕೆ ಮೇಲ್ದರ್ಜೆಗೇರಿಸಲು ಸಮಿತಿ ರಚನೆ ಬೆಂಗಳೂರು: ರಾಜ್ಯದ ಎಲ್ಲಾ ಪಿಡಿಒ ಹುದ್ದೆಗಳಳನ್ನು ಗ್ರೂಪ್ ಬಿ ವೃಂದಕ್ಕೆ ಮೇಲ್ದರ್ಜೆಗೇರಿಸುವ ಕುರಿತಾಗಿ ಪರಿಶೀಲಿಸಲು ಸರ್ಕಾರ ಸಮಿತಿ ರಚಿಸಿ ಆದೇಶಿಸಿದೆ. ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
Read More
ಶ್ರೀಧರ್ ಭಟ್ ಬ್ರದರ್ ಮಾಲಕ ಮೋಹನ್‌ದಾಸ್ ಭಟ್ ನಿಧನ.
ಶ್ರೀಧರ್ ಭಟ್ ಬ್ರದರ್ ಮಾಲಕ ಮೋಹನ್‌ದಾಸ್ ಭಟ್ ನಿಧನ ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಮಳಿಗೆ ಶ್ರೀಧರ್ ಭಟ್ ಬ್ರದರ್‌ನ ಮಾಲಕ ಮೋಹನ್‌ದಾಸ್ ಭಟ್ (79ವ) ಅವರು ಅ.31ರಂದು ಸ್ವಗೃಹದಲ್ಲಿ ನಿಧನರಾದರುಸುಮಾರು 65 ವರ್ಷಗಳಿಂದ ಶ್ರೀಧರ್ ಭಟ್ ಬ್ರದರ್ಸ್ ಉದ್ಯಮ ನಡೆಸುತ್ತಿದ್ದ ಅವರು ಸಂಸ್ಥೆಯಲ್ಲಿ ಜ್ಯುವೆಲ್ಲರ್ಸ್ ಫರ್ನಿಚರ್ಸ್ ಇಲೆಕ್ಟೋನಿಕ್...
Read More
ಮಂಗಳೂರು : ಮಾಜಿ ಟಿವಿ9 ವರದಿಗಾರ ನಮ್ಮ ಕುಡ್ಲ ವಾಹಿನಿಯ ನ್ಯೂಸ್ ಹೆಡ್ ರಾಜೇಶ್ ರಾವ್ , ವಾರ್ತಾಭಾರತಿʼಯ ಪುಷ್ಪರಾಜ್, ‘ಪಬ್ಲಿಕ್ ಟಿವಿ’ಯ ಮಂಗಳೂರಿನ ಹಿರಿಯ ವರದಿಗಾರರಾದ ಸುಖ್‌ಪಾಲ್ ಪೊಳಲಿ ರವರಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ..!
ಮಂಗಳೂರು : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನೀಡುವ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಮಾಜಿ ಟಿವಿ9 ವರದಿಗಾರ ನಮ್ಮ ಕುಡ್ಲ ವಾಹಿನಿಯ ನ್ಯೂಸ್ ಹೆಡ್ ರಾಜೇಶ್ ರಾವ್ , ವಾರ್ತಾಭಾರತಿʼಯ ಪುಷ್ಪರಾಜ್, ‘ಪಬ್ಲಿಕ್ ಟಿವಿ’ಯ ಮಂಗಳೂರಿನ ಹಿರಿಯ ವರದಿಗಾರರಾದ ಸುಖ್‌ಪಾಲ್ ಪೊಳಲಿ ಆಯ್ಕೆಯಾಗಿದ್ದಾರೆ. ನ.1 ರಂದು ಮಂಗಳೂರಿನ...
Read More
ಸಾಮಾಜಿಕ ಕಾರ್ಯಕರ್ತ ಬಿ.ಎಚ್.ರಝಾಕ್ ಬಪ್ಪಳಿಗೆ ಅವರು ಈ ಸಾಲಿನ ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ
ಪುತ್ತೂರು: ಸಾಮಾಜಿಕ ಕಾರ್ಯಕರ್ತ ಬಿ.ಎಚ್.ರಝಾಕ್ ಬಪ್ಪಳಿಗೆ ಅವರು ಈ ಸಾಲಿನ ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪರಸ್ಪರ ಸ್ನೇಹ, ಶಾಂತಿ ಸೌಹಾರ್ದತೆಯನ್ನು ಪುತ್ತೂರಿನ ಎಲ್ಲಾ ಧರ್ಮದ ಜನರನ್ನು ಒಗ್ಗೂಡಿಸುತ್ತಾ ಮುನ್ನಡೆದ ವ್ಯಕ್ತಿತ್ವ ರಝಾಕ್ ಬಿ.ಎಚ್. ಬಪ್ಪಳಿಗೆ ಅವರದ್ದು. ಪ್ರಾಥಮಿಕ ಶಿಕ್ಷಣವನ್ನು ದ.ಕ.ಜಿ.ಪ.ಹಿ.ಪ್ರಾ. ಶಾಲೆ...
Read More

