ಡಮಾಸ್ಕಸ್: ಸಿರಿಯಾದ ರಾಜಧಾನಿಯಲ್ಲಿರುವ ಇರಾನಿನ ರಾಯಭಾರ ಕಚೇರಿ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ದಾಳಿಯಲ್ಲಿ ಅನೆಕ್ಸ್ ಕಟ್ಟಡವನ್ನು ಹೊಡೆದುರುಳಿಸಿದ್ದರಿಂದ 8 ಮಂದಿ ಹತರಾಗಿದ್ದಾರೆ. ಸಿರಿಯಾದ ಅಧಿಕೃತ ಸುದ್ದಿ ಸಂಸ್ಥೆ SANA ಪ್ರಕಾರ, ಇಸ್ರೇಲಿ ದಾಳಿಯು ಡಮಾಸ್ಕಸ್‌ನ...
Read More
ಕಡಬ : ಅಕ್ರಮ ಸ್ಪೋಟಕ ಬಳಸಿ ಕಲ್ಲು ಸ್ಪೋಟ :ಮನೆಗೆ ಹಾನಿ-ದೂರು ದಾಖಲು.
ಕಡಬ : ಅಕ್ರಮ ಸ್ಪೋಟಕ ಬಳಸಿ ಕಲ್ಲು ಒಡೆಯುತ್ತಿರುವ ಪರಿಣಾಮ ಮನೆಯ ಶೀಟುಗಳಿಗೆ ಹಾನಿಯಾಗುತ್ತಿರುವ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿರುವ ಬಗ್ಗೆ ಮನೆ ಮಾಲಿಕ ಸ್ಫೋಟ ನಡೆಸುವವನ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ನಡೆದಿದೆ. ಕಡಬ ತಾಲೂಕು ಯೇನೆಕಲ್ಲು ಗ್ರಾಮದ ಕುಕ್ಕಿಪ್ಪನ ಮನೆ...
Read More
ಪುತ್ತೂರು : ಹರ್ಷಾ ಶೋ ರೂಂನ ಗೋದಾಮಿಗೆ ಬೆಂಕಿ
ಪುತ್ತೂರು : ಪುತ್ತೂರಿನ ಹೆಸರಾಂತ ಗೃಹಪಯೋಗಿ ಉಪಕರಣ ಮಾರಾಟ ಮಳಿಗೆಯ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಮಂಗಳವಾರ ನಸುಕಿನ ಜಾವ ಪುತ್ತೂರು ನಗರದ ದರ್ಭೆ ಎಂಬಲ್ಲಿ ನಡೆದಿದೆ. ದರ್ಭೆಯಲ್ಲಿರುವ ಹರ್ಷಾ ಶೋ ರೂಂ ನ ಗೋದಾಮ್ ಬೆಂಕಿ ಅವಘಡಕ್ಕೆ ತುತ್ತಾದ ಕಟ್ಟಡ.ಪುತ್ತೂರು – ದರ್ಭೆ ಮುಖ್ಯ...
Read More
ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕ ಮಾಡಲಾಗಿದೆ.ಲೋಕಸಭೆ ಚುನಾವಣೆ ನಡುವಲ್ಲೇ ಎಐಸಿಸಿ ಈ ನಿರ್ಧಾರ ಪ್ರಕಟಿಸಿದೆ. ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿದಿದ್ದು ಅವರದೇ ಊರಿನವರು ಮತ್ತು ಸಂಬಂಧಿಕರೂ ಆದ ಕಿಶನ್ ಹೆಗ್ಡೆ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷರ...
Read More
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿಗೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಇಂದು (ಸೋಮವಾರ) ರೂಸ್ ಅವೆನ್ಯೂ ಕೋರ್ಟ್ ಬಂಧನದ ಅವಧಿ ವಿಸ್ತರಿಸಿದ ನಂತರ, ಅವರನ್ನು ತಿಹಾರ್ ಜೈಲಿಗೆ (Tihar Jail) ಕರೆದೊಯ್ಯಲಾಗಿದೆ. ಆಪಾದಿತ ಮದ್ಯ ನೀತಿ ಹಗರಣಕ್ಕೆ (Liquor policy scam) ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸೋಮವಾರ ಏಪ್ರಿಲ್...
Read More
ಮಂಗಳೂರು : ಮುಡಿಪುವಿನಲ್ಲಿ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಿದ್ದ ಅಬೂಬಕರ್ ಸಿದ್ದಿಕ್ ಗೆ ಚುನಾವಣಾ ಆಯೋಗ ತುರ್ತು ನೋಟಿಸ್.
ಮಂಗಳೂರು : ಮಂಗಳೂರಿನ ಹೊರವಲಯ ಮುಡಿಪುವಿನಲ್ಲಿ ರಸ್ತೆ ಬಂದ್ ಮಾಡಿ ಜನಸಾಮನ್ಯರಿಗೆ ತೊಂದರೆ ಉಂಟುಮಾಡಿ ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಈ ಇಫ್ತಾರ್ ಕೂಟ ಆಯೋಜನೆ ಮಾಡಿದ್ದರು.ಮಂಗಳೂರು ಇಫ್ತಾರ್ ಕೂಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ವಿಡಿಯೋ ಕುರಿತು ವ್ಯಾಪಕವಾಗಿ ಭಾರೀ ಪರ ಮತ್ತು ವಿರೋಧ ಚರ್ಚೆ ನಡೆದಿತ್ತು....
Read More
ಮಹಿಳಾ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಪ್ರಕರಣ – ಪತಿಯ ಬಂಧನ.
ಕಾಪು: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ(32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಆರೋಪದಡಿ ಕಾಪು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ರವಿ ಕುಮಾರ್(35) ಬಂಧಿತ ಆರೋಪಿ. ಈತ ಕೆಎಸ್‌ಆರ್‌ಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, 2017ರಲ್ಲಿ...
Read More
ಹೆಬ್ರಿ:ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ.
ಹೆಬ್ರಿ:ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ. ಹೆಬ್ರಿ:ಅಣ್ಣ ತಮ್ಮ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಕೊಲೆಯಲ್ಲಿ ಅಂತ್ಯವಾದ ಘಟನೆ ಹೆಬ್ರಿ ತಾಲೂಕು ನಾಲ್ಕೂರು ಗ್ರಾಮದ ಅರಮನೆಜಡ್ಡು ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತರನ್ನು ಮಂಜುನಾಥ್ (35) ಎಂದು ಗುರುತಿಸಲಾಗಿದೆ ಮಂಜುನಾಥ ಮತ್ತು ವಿಶ್ವನಾಥ ರವರು ಆಗಾಗ ಗಲಾಟೆ...
Read More
ಡಾ. ಮಂಜುನಾಥ್ ದೇಶದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ತರುವುದು ನಿಶ್ಚಿತ: ಅನುಸೂಯ ಮಂಜುನಾಥ್.
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಪೇಕ್ಷೆ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಒತ್ತಾಯದ ಮೇರೆಗೆ ಮಂಜುನಾಥ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಧುಮುಕಿದ್ದಾರೆ ಎಂದು ಡಾ.ಮಂಜುನಾಥ್ ಅವರ ಪತ್ನಿ ಅನುಸೂಯ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Read More
ಇರಾ ಗ್ರಾಮದ ಅಕ್ರಮ ಮರಳು ದಿಣ್ಣೆಗೆ ದಾಳಿ ಇಬ್ಬರ ವಿರುದ್ದ ಪ್ರಕರಣ ದಾಖಲು.
ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಕಂಚಿನಡ್ಕ ಹಾಗೂ ತಿರುವಾಲೆ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ಶನಿವಾರ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಮರಳು ಸಂಗ್ರಹವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರು...
Read More

