ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಕರೆಮಾಡಿ ಜೀವಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಉಡುಪಿ ನಗರ ಠಾಣೆ ಹಾಗೂ ಕೋಟ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮರಿಗೌಡ ರಾತ್ರಿ ಕರ್ತವ್ಯದಲ್ಲಿರುವಾಗ ಉಡುಪಿ ಸಿಟಿ ಬಸ್ ನಿಲ್ದಾಣದ ಕಡೆಯಿಂದ...
Read More
ಶೇ.40 ಕಮಿಷನ್ ಜಾಹೀರಾತು ಕುರಿತಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಎಐಸಿಸಿ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬಿಡುಗಡೆ ಮಾಡಿದ್ದ ಶೇ.40 ಕಮಿಷನ್ ಜಾಹೀರಾತು ಕುರಿತಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಎಐಸಿಸಿ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ...
Read More
ಬಿಜೆಪಿಯ ಕುಟುಂಬ ರಾಜಕಾರಣದ ವಿರುದ್ಧ ಸಿಡಿದೆದ್ದಿರುವ ಕೆ ಎಸ್ ಈಶ್ವರಪ್ಪನವರು ಶಿವಮೊಗ್ಗದಿಂದ ಪಕ್ಷೇತರವಾಗಿ ಸ್ಪರ್ಧಿಸೋದು ಫಿಕ್ಸ್ ಆಗಿದೆ.
ಬಿಜೆಪಿಯ ಕುಟುಂಬ ರಾಜಕಾರಣದ ವಿರುದ್ಧ ಸಿಡಿದೆದ್ದಿರುವ ಕೆ ಎಸ್ ಈಶ್ವರಪ್ಪನವರು ಶಿವಮೊಗ್ಗದಿಂದ ಪಕ್ಷೇತರವಾಗಿ ಸ್ಪರ್ಧಿಸೋದು ಫಿಕ್ಸ್ ಆಗಿದೆ. ಬ್ರಹ್ಮ ಬಂದರೂ ನಿರ್ಧಾರ ಬದಲಿಸಲ್ಲ ಎಂದಿದ್ದಾರೆ. ಈ ಬೆನ್ನಲ್ಲೇ ಈಶ್ವರಪ್ಪನವರು(K S Eshwarappa) ಬಿಜೆಪಿ ಬಿಡುತ್ತಾರೆ ಎಂಬ ಸುದ್ದಿ ಬಲವಾಗಿ ಹಬ್ಬುತ್ತಿದೆ. ಆದರೀಗ ಈ ಕುರಿತು ಸ್ವತಃ ಈಶ್ವರಪ್ಪನವರೇ...
Read More
ಮುಖ್ತಾರ್ ಅನ್ಸಾರಿ ಪುತ್ರ ಉಮರ್ ಅನ್ಸಾರಿ, ತಮ್ಮ ತಂದೆ ಸ್ಲೋ ಪಾಯ್ಸನ್ ನಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ.
ಹೃದಯಾಘಾತದಿಂದ ಶುಕ್ರವಾರ ಸಾವನಪ್ಪಿದ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿ ಪುತ್ರ ಉಮರ್ ಅನ್ಸಾರಿ, ತಮ್ಮ ತಂದೆ ಸ್ಲೋ ಪಾಯ್ಸನ್ ನಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿಸುವುದಾಗಿ ತಿಳಿಸಿದ್ದಾರೆ. “ನನಗೆ ಅಧಿಕಾರಿಗಳ ಕಡೆಯಿಂದ ಯಾವುದೇ ಮಾಹಿತಿ ಬಂದಿಲ್ಲ, ನನಗೆ ಮಾಧ್ಯಮಗಳ ಮೂಲಕ ವಿಷಯ...
Read More
ಮಾರ್ಚ್ 28: ಪುತ್ತೂರು ಮಾಯಿ ದೆ ದೇವುಸ್ ಚರ್ಚಿನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ
ಮಾರ್ಚ್ 28: ಪುತ್ತೂರು ಮಾಯಿ ದೆ ದೇವುಸ್ ಚರ್ಚಿನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ ಮಾರ್ಚ್ 28: ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ, ಮಾರ್ಚ್24 ರಂದು ಈಸ್ಟರ್ ಮೊದಲು ಗರಿಗಳ ಭಾನುವಾರದಿಂದ ಪ್ರಾರಂಭವಾಗುತ್ತದೆ. ಮಾರ್ಚ್29 ರಂದು ಅವರು ಶುಭ...
Read More
ರಾಮೇಶ್ವರಂ ಕೆಫೆ ಬ್ಲಾಸ್ಟ್’ ಆರೋಪಿ ಯಿಂದ ಸ್ಪೋಟಕ ಮಾಹಿತಿ .
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಅಧಿಕಾರಿಗಳು ಪ್ರಮುಖ ಆರೋಪಿಯಾದ ಮುಜಮಿಲ್ ನನ್ನು ಬಂಧಿಸಿದ್ದು ಇಂದು ಎನ್ ಐ ಎ ಅಧಿಕಾರಿಗಳ ವಿಚಾರಣೆ ವೇಳೆ ಮುಜಾಮಿಲ್ ಸ್ಪೋಟಕ ವಾದಂತಹ ಮಾಹಿತಿಯನ್ನು ಹೊರ ಹಾಕಿದ್ದು, ಬಾಂಬ್ ದಾಳಿ ಸಂಚಿಗು ಮುನ್ನವೇ ಬೆಂಗಳೂರು ಸಮೀಪವೇ ಅವರು...
Read More
ಅಯೋಧ್ಯೆಯಿಂದ ಮಂತ್ರಾಕ್ಷತೆ ಬಂದಿಲ್ಲ,ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಈ ನನ್ಮಕ್ಕಳೇ ಹಂಚಿದ್ದಾರೆ – ಕಾಂಗ್ರೆಸ್ ಸಚಿವ ಕೆ.ವೆಂಕಟೇಶ್.
ಚಾಮರಾಜನಗರ : ಕಾಂಗ್ರೆಸ್ ಪಕ್ಷದ ನಾಯಕರಿಗೆ ಅಯ್ಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದದ್ದು ತಿಂದ ಅನ್ನ ಅರಗಿಸಿಕೊಳ್ಳದಂತಾಗಿದೆ.ದಿನಕ್ಕೊಂದು ಹೇಳಿಕ್ಕೆ ಕೊಡುತ್ತ ಹಿಂದೂ ಸಮಾಜದ ತೇಜೋವದೆ ಮಾಡುತ್ತ ಬಂದಿದಂತೂ ನಿಜ. ಕರ್ನಾಟಕದ ಪಶುಸಂಗೋಪನೆ ಮತ್ತು ರೇಷ್ಮೆ ಕೃಷಿ ಸಚಿವರಾದ ಕೆ.ವೆಂಕಟೇಶ್ ಅವರು ರಾಮಮಂದಿರದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಹಿಂದೂಗಳ ಮನೆಗೆ...
Read More
ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?
20 ವರ್ಷಗಳ ಹಿಂದೆ, ಕಾಂಗ್ರೆಸ್(Congress) ಕೈ ಹಿಡಿದು ರಾಜಕೀಯದ ದೋಣಿಯನ್ನ ಹತ್ತಿದ್ದ ಗೋವಿಂದ ಮುಂಬೈನ ವಿರಾರ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅಚ್ಚರಿ ಅಂದರೆ ಆ ಕಾಲದಲ್ಲಿ ಬಿಜೆಪಿಯ ರಾಮ್ ನಾಯಕ್ ಅವರನ್ನ 50000 ಮತಗಳ ಅಂತರದಿಂದ ಸೋಲಿಸಿದ್ದರು. ಗೆದ್ದು ಬೀಗಿದ್ದರು. ಆ ನಂತರ 2009ರವರೆಗೆ ಹೆಚ್ಚು...
Read More
SSLC ವಿದ್ಯಾರ್ಥಿ ಮೂವರಿಗೆ ಚಾಕು ಇರಿತ.
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ. ಬೇರೆ ಬೇರೆ ಏರಿಯಾದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ರಾಗಿಗುಡ್ಡ ಏರಿಯಾ ವಿದ್ಯಾರ್ಥಿಗಳು ಹಾಗೂ ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ...
Read More
ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರ ಹತ್ಯೆ: 7 ದಿನಗಳ ಬಳಿಕ ಮನೆಗೆ ತಲುಪಿದ ಮೃತದೇಹ.
ಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ. ಮಾ.29 ರಂದು ಶುಕ್ರವಾರ ಬೆಳಗ್ಗೆ ಮೃತದೇಹ ಮನೆಗೆ ತಲುಪಿದೆ. ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ...
Read More

