ಮಂಗಳೂರು : ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಈ ಪ್ರಕರಣವನ್ನು LPC ಪ್ರಕರಣವೆಂದು ಪರಿಗಣಿಸಿತ್ತು....
Read More
ಬಿಜೆಪಿ ಕಛೇರಿಯಲ್ಲಿ ಭಾರತ ಮಾತ ಪೂಜನಾ ಕಾರ್ಯಕ್ರಮ
ಪುತ್ತೂರು ಬಿಜೆಪಿ ಕಚೇರಿಯಲ್ಲಿ ಭಾರತ ಮಾತಾ ಪೂಜನ ಕಾರ್ಯಕ್ರಮ ನಡೆಯಿತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಅಚ್ಯುತ ನಾಯಕ್ ರವರು ಭಾರತ ಮಾತಾ ಪೂಜನ ಕಾರ್ಯಕ್ರಮದ ವಿಶೇಷತೆ ಕುರಿತು ಬೌದ್ಧಿಕ್ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು , ನಗರ...
Read More
ತುಳು ಪತ್ರಿಕಾ ಟೈಮ್ಸ್ ಆಫ್ ಕುಡ್ಲ ಸಂಪಾದಕ ಶಶಿ ಬಂಡಿಮಾರ್ ನಿಧನ
ಕಳೆದ 13 ವರ್ಷಗಳಿಂದ ತುಳು ಪತ್ರಿಕಾ ಕ್ಷೇತ್ರದಲ್ಲಿ ಟೈಮ್ಸ ಆಫ್ ಕುಡ್ಲ ಎನ್ನುವ ಯಶಸ್ವೀ ಪತ್ರಿಕೆಯನ್ನು ನಡೆಸಿ ಕೊಂಡು ಬಂದರು, ತುಳುವಿನ ಅಬಿವೃದ್ದಿಗೆ ಪ್ರಾಮಾಣಿಕವಾಗಿ ದುಡಿದು ತುಳುವರ ಹೋರಾಟಕ್ಕೆ ಯಾವಾಗಲೂ ಬೆನ್ನೆಲುಬಾಗಿ ನಿಂತ ಹೆಮ್ಮೆಯ ತುಳುವ ಶಶಿರಾಜ್ ಬಂಡಿಮಾರ್ ನಿಧನ ಹೊಂದಿದರು ಎನ್ನುವ ಬೇಸರದ ಸಂಗತಿ ತಿಳಿದು...
Read More
ಇಂದು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಚುನಾವಣೆ. ಬಿಜೆಪಿಗೆ ಪೈಪೋಟಿ ನೀಡಬೇಕಾಗಿದ್ದ ಕಾಂಗ್ರೆಸ್ ಅಭ್ಯರ್ಥಿಗಳು ನಾಪತ್ತೆ.
ಪುತ್ತೂರು: ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಚುನಾವಣೆ ನಡೆಯುತ್ತಿದ್ದು ಬಿಜೆಪಿಗೆ ಪೈಪೋಟಿ ನೀಡಬೇಕಾಗಿದ್ದ ಕಾಂಗ್ರೆಸ್ ನಾಪತ್ತೆಯಾಗಿದೆ.ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಚುನಾವಣೆ ಇಂದು ನಿಗದಿಯಾಗಿತ್ತು. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಆಡಳಿತ ಬಂದ ಮೇಲೆ ಪ್ರತಿ ರಂಗದಲ್ಲೂ ಬಿಜೆಪಿಗೆ ಪೈಪೋಟಿಯಾಗಿ ಕಾಂಗ್ರೆಸ್ ಸ್ಪರ್ಧಿಸುತ್ತಿರುವುದನ್ನು ಪುತ್ತೂರಿನಲ್ಲಿ ಕಾಣಬಹುದು. ಆದರೆ ಮಹಿಳಾ...
Read More
ಕಾಣಿಯೂರಿನ ಸೌಮ್ಯ ಪೂಜಾರಿರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಆಯ್ಕೆ
ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಸುರೇಶ್ ಅಬೀರ...
Read More
ಪುತ್ತೂರಿಗೆ ಪ್ರೊಬೇಷನರಿ ಎಸಿಯಾಗಿ ಶ್ರವಣ್ ಕುಮಾರ್ ಅಧಿಕಾರ ಸ್ವೀಕಾರ.
ಪುತ್ತೂರಿಗೆ ಪ್ರೊಬೇಷನರಿ ಎಸಿಯಾಗಿ ಶ್ರವಣ್ ಕುಮಾರ್ ಅಧಿಕಾರ ಸ್ವೀಕಾರ. ಪುತ್ತೂರು: ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಪುತ್ತೂರಿಗೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್ ಅವರು ಪ್ರಭಾರ ವಹಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ಕಳೆದ...
Read More
ಬ್ರಿಟೀಷರ ಕಾಲದಲ್ಲಿ ನಿರ್ಮಾಣಗೊಂಡ ಹಳೆ “ಕಲೆಕ್ಟರೇಟ್ ಆಫೀಸು” ಮ್ಯೂಸಿಮ್ಆ ಗಿ ಪರಿವರ್ತನೆಗೆ : ಕಂದಾಯ ಸಚಿವರ ಸೂಚನೆ
ಮಂಗಳೂರು: ನಗರದ ಬಂದರ್ ನಲ್ಲಿ ಈಗಿನ ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಇರುವ ಬ್ರಿಟೀಷರ ಕಾಲದಲ್ಲಿ ನಿರ್ಮಾಣಗೊಂಡ ಹಳೆ ಕಟ್ಟಡ “ಕಲೆಕ್ಟರೇಟ್ ಆಫೀಸು” ಕಟ್ಟಡವನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಅವರು ಭಾನುವಾರ ನಗರದಲ್ಲಿ ಹಳೆ...
Read More
ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಬ್ರಹ್ಮಾವರ ತಾಲೂಕು ಉದ್ಘಾಟನೆ.
ಬ್ರಹ್ಮಾವರ: ದಿನಾಂಕ–26,- 01-2025 ರಂದು ಉಡುಪಿ ಬ್ರಹ್ಮಾವರ ತಾಲೂಕು ಬಾರ್ಕೂರು ರುಕ್ಮಿಣಿ ಕಾಲೇಜ್ ಬ್ರಹ್ಮಾವರದಲ್ಲಿ ತಾಲೂಕು ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರುಗಳ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಯಾವರ ಸಮ್ಮುಖದಲ್ಲಿ ಬ್ರಹ್ಮಾವರ ತಾಲೂಕು ಘಟಕ ಅಧ್ಯಕ್ಷರಾಗಿ ಸ್ಪ್ಯಾನಿ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ...
Read More
ಉಡುಪಿ: ಯಕ್ಷ ಕಲಾವಿದನಿಗೆ ಮಾರಣಾಂತಿಕ ಹಲ್ಲೆ ಪ್ರಕರಣ : ಆರೋಪಿಗಳಿಗೆ ಮಧ್ಯಂತರ ಜಾಮೀನು
ಉಡುಪಿ: ಬಡ್ಡಿ ಹಣ ನೀಡದ ಕಾರಣಕ್ಕೆ ಯಕ್ಷಗಾನ ಕಲಾವಿದರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ. ಸಸಿಹಿತ್ಲು ಮೇಳದ ಕಲಾವಿದ ನಿತಿನ್ ಆಚಾರ್ಯ ಮೇಲೆ ಪಾವಂಜೆ ಮೇಳದ ಕಲಾವಿದ ಸಚಿನ್ ಹಾಗೂ ಆತನ ತಂದೆ ಕುಶಾಲಣ್ಣ ಮರಣಾಂತಿಕ ಹಲ್ಲೆ ನಡೆಸಿದ್ದರು. ಈ ಸಂಬಂಧ...
Read More
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ಸುಗ್ರೀವಾಜ್ಞೆ ಮೂಲಕ ಜಾರಿ,ನಿಯಮ ಉಲ್ಲಂಘಿಸಿ ಸಾಲ ವಸೂಲಿ ಮಾಡಿದರೆ ಕ್ರಮ,3 ವರ್ಷ ಜೈಲು ಬೆಂಗಳೂರು : ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದ ವಿರುದ್ಧ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೆ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಕಡಿವಾಣ ಹಾಕಲುಮುಂದಾಗಿದ್ದು,...
Read More

