ಮಂಗಳೂರು: ಡಯಾಲಿಸಿಸ್ ಮಾಡಲು ಆಗಮಿಸುವ ರೋಗಿಗಳಿಗೆ ಮಂಗಳೂರಿನ ರಾಜ್ಯ ವಿಮಾ ಆಸ್ಪತ್ರೆ (ಇಎಸ್‌ಐ)ಯಲ್ಲಿ ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ಕೆಲವು ರೋಗಿಗಳು ಆರೋಪಿಸಿದ್ದಾರೆ. ಪರಿಸ್ಥಿತಿಯ ಗಂಭೀರತೆ ಅರಿತ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಬುಧವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಲವು ದಿನಗಳಿಂದ ಇಲ್ಲಿಗೆ ಬರುವ...
Read More
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅರ್ಚಕ ಹೃದಯಾಘಾತದಿಂದ ನಿಧನ
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತಂತ್ರಿ, ಅರ್ಚಕ ಮಂಜುನಾಥ ಅಡಿಗ (66) ಅವರು ಜ. 1ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ದೇಗುಲದ ಅರ್ಚಕ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯ ನಿತ್ಯಾನಂದ ಅಡಿಗ ಸಹಿತ ಪುತ್ರಿಯನ್ನು ಅಗಲಿದ್ದಾರೆ. ಕೊಲ್ಲೂರಿನ ತಾಂತ್ರಿಕ ಗೆಸ್ಟ್ ಹೌಸ್...
Read More
ಹಿಂದು ಜಾಗರಜಾ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಸದಸ್ಯರೊಬ್ಬರಿಗೆ ಪುತ್ತಿಲ ಪರಿವಾರದ ಸದಸ್ಯನಿಂದ ಬೆದರಿಕೆ ಕರೆ ದೂರು.
ಪುತ್ತೂರು: ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಸಮಿತಿ ಸದಸ್ಯರೊಬ್ಬರಿಗೆ ವ್ಯಕ್ತಿಯೊಬ್ಬರು ಬೆದರಿಕೆ ಕರೆ ಮಾಡಿದ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಸುಭಾಷ್ ಮುಕ್ವೆ ಹಿಂ ಜಾ ವೇ ತಾಲ್ಲೂಕು ಸಮಿತಿ ಸದಸ್ಯರು ಹಿಂದು ಜಾಗರಣ ವೇದಿಕೆ ತಾಲೂಕು ಸಮಿತಿ ಸದಸ್ಯ ನರಿಮೊಗರು ಗ್ರಾಮದ ಮುಕೈ ನಿವಾಸಿ...
Read More

