January 4, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅರ್ಚಕ ಹೃದಯಾಘಾತದಿಂದ ನಿಧನ.

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತಂತ್ರಿ, ಅರ್ಚಕ ಮಂಜುನಾಥ ಅಡಿಗ (66) ಅವರು ಜ. 1ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ದೇಗುಲದ ಅರ್ಚಕ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯ ನಿತ್ಯಾನಂದ ಅಡಿಗ ಸಹಿತ ಪುತ್ರಿಯನ್ನು ಅಗಲಿದ್ದಾರೆ. ಕೊಲ್ಲೂರಿನ ತಾಂತ್ರಿಕ ಗೆಸ್ಟ್‌ ಹೌಸ್‌...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೋರ್ಗನ್ಸ್ ಗೇಟ್ ಭಗವತೀ ಸಹಕಾರಿ ಬ್ಯಾಂಕಿನಲ್ಲಿ ನಡೆದ ಲಕ್ಷಾಂತರ ರೂಪಾಯಿ ಅವ್ಯವಹಾರ ಬಯಲಿಗೆಳೆದ ಅದೇ ಬ್ಯಾಂಕಿನ ಮಾಜಿ ನಿರ್ದೇಶಕ

ಮಂಗಳೂರು :  ತೀಯಾ ಸಮಾಜಕ್ಕೆ ಒಳಪಟ್ಟ ಭಗವತೀ ಸಹಕಾರಿ ಬ್ಯಾಂಕಿನ ಜೆಪ್ಪಿನಮೊಗರಿನ ಮೋರ್ಗನ್ಸ್ ಗೇಟ್ ಶಾಖೆಯಲ್ಲಿ ಸತ್ತವರ ಹೆಸರಲ್ಲಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಸಾಲ ಪಡೆದು ಬ್ಯಾಂಕಿಗೆ ವಂಚಿಸಿರುವ ಬಗ್ಗೆ ಬ್ಯಾಂಕಿನ ಮೆನೇಜರ್, ಜನರಲ್ ಮ್ಯಾನೇಜರ್ ಮತ್ತು ಬ್ಯಾಂಕಿನ ಅಧ್ಯಕ್ಷರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭ್ರಷ್ಟಾಚಾರ ಬಯಲಿಗೆಳೆದ ಪತ್ರಕರ್ತ ಶವವಾಗಿ ಪತ್ತೆ.

ಛತ್ತೀಸ್‌ಗಢದಲ್ಲಿ ರಸ್ತೆ ಯೋಜನೆ ಕುರಿತ ಭ್ರಷ್ಟಾಚಾರದ ವರದಿಯ ಕೆಲವೇ ದಿನಗಳಲ್ಲಿ ಪತ್ರಕರ್ತ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ ಮುಕೇಶ್ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪತ್ರಕರ್ತ. ಜನವರಿ 1 ರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರ ಸಹೋದರ ರಿತೇಶ್ ಅವರು ಸಭೆ ನಡೆಸಿದ ನಂತರ ಮುಕೇಶ್ ಅವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಟ್ಲ: ಸಿಂಗಾರಿ ಹಾಜಿ ಮನೆಗೆ ನಕಲಿ ಈಡಿ ಅಧಿಕಾರಿಗಳು ಎಂದು ನಂಬಿಸಿ, ದಾಳಿ ನಡೆಸಿ ಸುಮಾರು 25 ಲಕ್ಷ ರೂ. ದರೋಡೆ.

ವಿಟ್ಲ: ಈಡಿ ಅಧಿಕಾರಿಗಳು ಎಂದು ನಂಬಿಸಿ ನಕಲಿ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ವಿಟ್ಲದ ಬೋಳಂತೂರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತರು ಎಂಬಲ್ಲಿ ಸಿಂಗಾರಿ ಬೀಡಿ ಅನೇಕ ವರ್ಷಗಳಿಂದ ಹೆಸರಿಸುತ್ತಿದೆ. ನಿನ್ನೆ ಅವರ ಮನೆಗೆ...
Read More