ಮಂಗಳೂರಿನ ಕೋಟೆಕಾರು ಬ್ಯಾಂಕ್​​ ದರೋಡೆ: ಮೂವರು ಆರೋಪಿಗಳ ಬಂಧನ

ಮಂಗಳೂರು, (ಜನವರಿ 20): ಭಾರೀ ಸದ್ದು ಮಾಡಿದ್ದ ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬ್ಯಾಂಕ್​ನಲ್ಲಿ ಸುಮಾರು 10ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು. ಇದೀಗ ಮಂಗಳೂರು ಪೊಲೀಸರು ಕಾರ್ಯಚರಣೆ ನಡೆಸಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಖುದ್ದು ಮಂಗಳೂರು ಪೊಲೀಸ್​​ ಆಯುಕ್ತ ಅನುಪಮ್ ಅಗರ್ವಾಲ್​ ಖಚಿತಪಡಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *