January 21, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎಸ್ಕೆಪ್ ಆಗಲು ಯತ್ನಿಸಿದ ಕಣ್ಣನ್ ಮಣಿ (35) ಎಂಬಾತನ ಕಾಲಿಗೆ ಪೊಲೀಸರು ಗುಂಡು

ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ.  ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ದಿದ್ದರು. ಈ ವೇಳೆ, ಎಸ್ಕೆಪ್ ಆಗಲು ಯತ್ನಿಸಿದ ಕಣ್ಣನ್ ಮಣಿ (35) ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡೇಟು

ಉಳ್ಳಾಲ: ರಾಜ್ಯದಲ್ಲಿ ಸದ್ದು ಮಾಡಿದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ (ಜ.21) ನಡೆದಿದೆ. ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್‌ ನಗರ ನಿವಾಸಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುರತ್ಕಲ್: ಬಾರಿನಲ್ಲಿ ಬಜರಂಗದಳದ ಕಾರ್ಯಕರ್ತ ಕಾರ್ತಿಕ್ ಶೆಟ್ಟಿ ಹಾಗೂ ರೋಶನ್ ತಂಡಗಳ ನಡುವೆ ಮಾರಾಮಾರಿ.

ಸುರತ್ಕಲ್: ಬಾರ್ ನಲ್ಲಿ ನಡೆದ ಗಲಾಟೆಗೆ ಎಂಟ್ರಿ ಕೊಟ್ಟ ಬಜರಂಗದಳದ ಕಾರ್ಯಕರ್ತರು ಹಿಂದೂಗಳಿಗೆ ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿತರನ್ನು ಬಜರಂಗದಳದ ಕಾರ್ಯಕರ್ತ ಕಾರ್ತಿಕ್ ಶೆಟ್ಟಿ, ಕೃಷ್ಣ ಶೆಟ್ಟಿ ಕೃಷ್ಣಾಪುರ, ಅಡಪೆ ಯಾನೆ ನಿತೀನ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಶೆಟ್ಟಿ ಕಾಟಿಪಳ್ಳದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೇರಳಕಟ್ಟೆಯಲ್ಲಿ ಇಂದು ಭಾರತ್ ಸಿನಿಮಾ ಉದ್ಘಾಟನೆ

ಮಂಗಳೂರಿನ ಪ್ರತಿಷ್ಠಿತ ಮಲ್ಟಿಪ್ಲೆಕ್ಸ್ ಥಿಯೇಟರ್ ಭಾರತ್ ಸಿನೆಮಾಸಿನವರ ಹೊಸ ಮಲ್ಟಿಪ್ಲೆಕ್ಸ್ ಇಂದು ದೇರಳಕಟ್ಟೆಯ ಬ್ಯಾರಿಸ್ ಬಿಲ್ಡಿಂಗಿನಲ್ಲಿ ಉದ್ಘಾಟನೆಗೊಂಡಿತು… ಬಹುಶಹ ಮುಂದಿನ ಶುಕ್ರವಾರದಿಂದ ಸಿನಿಮಾ ಪ್ರದರ್ಶನ ಶುರುವಾಗಲಿದ್ದು ತುಳು ಸಿನಿಮಾರಂಗಕ್ಕೆ ಸಿಂಗಲ್ಸ್ ಸ್ಕ್ರೀನ್ ಇಲ್ಲದ ಸಮಯದಲ್ಲಿ ಹೊಸ ಮಲ್ಟಿಪ್ಲೆಕ್ಸನ್ನ ಸೇರ್ಪಡೆ ಬಲವನ್ನು ತಂದಿದೆ.. ಬಹುನಿರೀಕ್ಷಿತ ತುಳು ಸಿನಿಮಾ ಮಿಡಲ್...
Read More