ಪುತ್ತೂರು ಬಿಜೆಪಿ ಕಚೇರಿಯಲ್ಲಿ ಭಾರತ ಮಾತಾ ಪೂಜನ ಕಾರ್ಯಕ್ರಮ ನಡೆಯಿತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಅಚ್ಯುತ ನಾಯಕ್ ರವರು ಭಾರತ ಮಾತಾ ಪೂಜನ ಕಾರ್ಯಕ್ರಮದ ವಿಶೇಷತೆ ಕುರಿತು ಬೌದ್ಧಿಕ್ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು , ನಗರ...
Read More
ತುಳು ಪತ್ರಿಕಾ ಟೈಮ್ಸ್ ಆಫ್ ಕುಡ್ಲ ಸಂಪಾದಕ ಶಶಿ ಬಂಡಿಮಾರ್ ನಿಧನ
ಕಳೆದ 13 ವರ್ಷಗಳಿಂದ ತುಳು ಪತ್ರಿಕಾ ಕ್ಷೇತ್ರದಲ್ಲಿ ಟೈಮ್ಸ ಆಫ್ ಕುಡ್ಲ ಎನ್ನುವ ಯಶಸ್ವೀ ಪತ್ರಿಕೆಯನ್ನು ನಡೆಸಿ ಕೊಂಡು ಬಂದರು, ತುಳುವಿನ ಅಬಿವೃದ್ದಿಗೆ ಪ್ರಾಮಾಣಿಕವಾಗಿ ದುಡಿದು ತುಳುವರ ಹೋರಾಟಕ್ಕೆ ಯಾವಾಗಲೂ ಬೆನ್ನೆಲುಬಾಗಿ ನಿಂತ ಹೆಮ್ಮೆಯ ತುಳುವ ಶಶಿರಾಜ್ ಬಂಡಿಮಾರ್ ನಿಧನ ಹೊಂದಿದರು ಎನ್ನುವ ಬೇಸರದ ಸಂಗತಿ ತಿಳಿದು...
Read More
ಇಂದು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಚುನಾವಣೆ. ಬಿಜೆಪಿಗೆ ಪೈಪೋಟಿ ನೀಡಬೇಕಾಗಿದ್ದ ಕಾಂಗ್ರೆಸ್ ಅಭ್ಯರ್ಥಿಗಳು ನಾಪತ್ತೆ.
ಪುತ್ತೂರು: ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಚುನಾವಣೆ ನಡೆಯುತ್ತಿದ್ದು ಬಿಜೆಪಿಗೆ ಪೈಪೋಟಿ ನೀಡಬೇಕಾಗಿದ್ದ ಕಾಂಗ್ರೆಸ್ ನಾಪತ್ತೆಯಾಗಿದೆ.ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಚುನಾವಣೆ ಇಂದು ನಿಗದಿಯಾಗಿತ್ತು. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಆಡಳಿತ ಬಂದ ಮೇಲೆ ಪ್ರತಿ ರಂಗದಲ್ಲೂ ಬಿಜೆಪಿಗೆ ಪೈಪೋಟಿಯಾಗಿ ಕಾಂಗ್ರೆಸ್ ಸ್ಪರ್ಧಿಸುತ್ತಿರುವುದನ್ನು ಪುತ್ತೂರಿನಲ್ಲಿ ಕಾಣಬಹುದು. ಆದರೆ ಮಹಿಳಾ...
Read More
ಕಾಣಿಯೂರಿನ ಸೌಮ್ಯ ಪೂಜಾರಿರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಆಯ್ಕೆ
ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಸುರೇಶ್ ಅಬೀರ...
Read More

