January 31, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.

ಮಂಗಳೂರು : ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಈ ಪ್ರಕರಣವನ್ನು LPC ಪ್ರಕರಣವೆಂದು ಪರಿಗಣಿಸಿತ್ತು....
Read More