ಕೇಸಿನ ಸ್ಥಿತಿಗತಿ ತಿಳಿಯುವುದು ಕಕ್ಷಿದಾರರ ಹೊಣೆಗಾರಿಕೆ- ವಿಳಂಬಕ್ಕೆ ವಕೀಲರನ್ನು ದೂರುವುದು ಸರಿಯಲ್ಲ: ಹೈಕೋರ್ಟ್ ವಿಭಾಗೀಯ ಪೀಠ ಪ್ರಕರಣವನ್ನು ವಕೀಲರಿಗೆ ವಹಿಸಿದ ಬಳಿಕ ಆ ಪ್ರಕರಣದ ನಿತ್ಯದ ವಿಚಾರಣೆಯ ಬಗ್ಗೆ ಮಾಹಿತಿ ಸಂಗ್ರಹಿಸುವುದು ಮತ್ತು ಪ್ರಕರಣವನ್ನು ಶ್ರದ್ಧೆಯಿಂದ ಮುಂದುವರಿಸುವುದು ಕಕ್ಷಿದಾರರ ಹೊಣೆಗಾರಿಕೆ. ಕೇಸು ನಡೆಸುವ ಕರ್ತವ್ಯ ಕೇವಲ ವಕೀಲರಿಗೆ...
Read More
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅರ್ಚಕ ಹೃದಯಾಘಾತದಿಂದ ನಿಧನ.
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತಂತ್ರಿ, ಅರ್ಚಕ ಮಂಜುನಾಥ ಅಡಿಗ (66) ಅವರು ಜ. 1ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ದೇಗುಲದ ಅರ್ಚಕ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯ ನಿತ್ಯಾನಂದ ಅಡಿಗ ಸಹಿತ ಪುತ್ರಿಯನ್ನು ಅಗಲಿದ್ದಾರೆ. ಕೊಲ್ಲೂರಿನ ತಾಂತ್ರಿಕ ಗೆಸ್ಟ್ ಹೌಸ್...
Read More
ಮೋರ್ಗನ್ಸ್ ಗೇಟ್ ಭಗವತೀ ಸಹಕಾರಿ ಬ್ಯಾಂಕಿನಲ್ಲಿ ನಡೆದ ಲಕ್ಷಾಂತರ ರೂಪಾಯಿ ಅವ್ಯವಹಾರ ಬಯಲಿಗೆಳೆದ ಅದೇ ಬ್ಯಾಂಕಿನ ಮಾಜಿ ನಿರ್ದೇಶಕ
ಮಂಗಳೂರು : ತೀಯಾ ಸಮಾಜಕ್ಕೆ ಒಳಪಟ್ಟ ಭಗವತೀ ಸಹಕಾರಿ ಬ್ಯಾಂಕಿನ ಜೆಪ್ಪಿನಮೊಗರಿನ ಮೋರ್ಗನ್ಸ್ ಗೇಟ್ ಶಾಖೆಯಲ್ಲಿ ಸತ್ತವರ ಹೆಸರಲ್ಲಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಸಾಲ ಪಡೆದು ಬ್ಯಾಂಕಿಗೆ ವಂಚಿಸಿರುವ ಬಗ್ಗೆ ಬ್ಯಾಂಕಿನ ಮೆನೇಜರ್, ಜನರಲ್ ಮ್ಯಾನೇಜರ್ ಮತ್ತು ಬ್ಯಾಂಕಿನ ಅಧ್ಯಕ್ಷರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
Read More
ಭ್ರಷ್ಟಾಚಾರ ಬಯಲಿಗೆಳೆದ ಪತ್ರಕರ್ತ ಶವವಾಗಿ ಪತ್ತೆ.
ಛತ್ತೀಸ್‌ಗಢದಲ್ಲಿ ರಸ್ತೆ ಯೋಜನೆ ಕುರಿತ ಭ್ರಷ್ಟಾಚಾರದ ವರದಿಯ ಕೆಲವೇ ದಿನಗಳಲ್ಲಿ ಪತ್ರಕರ್ತ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ ಮುಕೇಶ್ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪತ್ರಕರ್ತ. ಜನವರಿ 1 ರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರ ಸಹೋದರ ರಿತೇಶ್ ಅವರು ಸಭೆ ನಡೆಸಿದ ನಂತರ ಮುಕೇಶ್ ಅವರ...
Read More
ವಿಟ್ಲ: ಸಿಂಗಾರಿ ಹಾಜಿ ಮನೆಗೆ ನಕಲಿ ಈಡಿ ಅಧಿಕಾರಿಗಳು ಎಂದು ನಂಬಿಸಿ, ದಾಳಿ ನಡೆಸಿ ಸುಮಾರು 25 ಲಕ್ಷ ರೂ. ದರೋಡೆ.
ವಿಟ್ಲ: ಈಡಿ ಅಧಿಕಾರಿಗಳು ಎಂದು ನಂಬಿಸಿ ನಕಲಿ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ವಿಟ್ಲದ ಬೋಳಂತೂರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತರು ಎಂಬಲ್ಲಿ ಸಿಂಗಾರಿ ಬೀಡಿ ಅನೇಕ ವರ್ಷಗಳಿಂದ ಹೆಸರಿಸುತ್ತಿದೆ. ನಿನ್ನೆ ಅವರ ಮನೆಗೆ...
Read More
ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ – ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿ.
ಪತ್ರಿಕಾ ಪ್ರಕಟಣೆಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾದ ಕ್ರಮಾಂಕ: 141/2023 ಕಲಂ 464, 465, 466, 468, 471, 474 ಐಪಿಸಿ. ಪ್ರಕರಣದಲ್ಲಿ ಆರೋಪಿಯಾದ ಕೆ. ಉಮ್ಮರಬ್ಬ ಮೈದೀನ್ ಎಂಬಾತನು ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಪೊರ್ಜರಿ ದಾಖಲಾತಿಗಳನ್ನು ಸೃಷ್ಟಿಸಿ ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ...
Read More
ಶಿವಭಾಗ್ ಇಎಸ್ಐ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಂಕಷ್ಟ: ದಿಢೀರ್ ಭೇಟಿಯಿತ್ತ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ತರಾಟೆ
ಮಂಗಳೂರು: ಡಯಾಲಿಸಿಸ್ ಮಾಡಲು ಆಗಮಿಸುವ ರೋಗಿಗಳಿಗೆ ಮಂಗಳೂರಿನ ರಾಜ್ಯ ವಿಮಾ ಆಸ್ಪತ್ರೆ (ಇಎಸ್‌ಐ)ಯಲ್ಲಿ ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ಕೆಲವು ರೋಗಿಗಳು ಆರೋಪಿಸಿದ್ದಾರೆ. ಪರಿಸ್ಥಿತಿಯ ಗಂಭೀರತೆ ಅರಿತ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಬುಧವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಲವು ದಿನಗಳಿಂದ ಇಲ್ಲಿಗೆ ಬರುವ...
Read More
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅರ್ಚಕ ಹೃದಯಾಘಾತದಿಂದ ನಿಧನ
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತಂತ್ರಿ, ಅರ್ಚಕ ಮಂಜುನಾಥ ಅಡಿಗ (66) ಅವರು ಜ. 1ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ದೇಗುಲದ ಅರ್ಚಕ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯ ನಿತ್ಯಾನಂದ ಅಡಿಗ ಸಹಿತ ಪುತ್ರಿಯನ್ನು ಅಗಲಿದ್ದಾರೆ. ಕೊಲ್ಲೂರಿನ ತಾಂತ್ರಿಕ ಗೆಸ್ಟ್ ಹೌಸ್...
Read More
ಹಿಂದು ಜಾಗರಜಾ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಸದಸ್ಯರೊಬ್ಬರಿಗೆ ಪುತ್ತಿಲ ಪರಿವಾರದ ಸದಸ್ಯನಿಂದ ಬೆದರಿಕೆ ಕರೆ ದೂರು.
ಪುತ್ತೂರು: ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಸಮಿತಿ ಸದಸ್ಯರೊಬ್ಬರಿಗೆ ವ್ಯಕ್ತಿಯೊಬ್ಬರು ಬೆದರಿಕೆ ಕರೆ ಮಾಡಿದ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಸುಭಾಷ್ ಮುಕ್ವೆ ಹಿಂ ಜಾ ವೇ ತಾಲ್ಲೂಕು ಸಮಿತಿ ಸದಸ್ಯರು ಹಿಂದು ಜಾಗರಣ ವೇದಿಕೆ ತಾಲೂಕು ಸಮಿತಿ ಸದಸ್ಯ ನರಿಮೊಗರು ಗ್ರಾಮದ ಮುಕೈ ನಿವಾಸಿ...
Read More
ಅಪರಾಧ ತಡೆ ಮಾಸಾಚರಣೆ 2024-25-ಹೆಬ್ರಿಯ ಅಮೃತ ಭಾರತಿ ಶಾಲೆಯ ವಿದ್ಯಾರ್ಥಿ ಗಳಿಂದ ಪಥ ಸಂಚಲನ ಮಾಡಿದರು.
ಹೆಬ್ರಿ ಪೊಲೀಸ್ ಠಾಣಾ ವತಿಯಿಂದ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದು ಅಮೃತ ಭಾರತಿ ಶಾಲೆಯ ವಿದ್ಯಾರ್ಥಿ ಗಳಿಂದ ಪಥ ಸಂಚಲನ ಮಾಡಿದರು. ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ, ಸೈಬರ್ ಅಪರಾಧಗಳ ಬಗ್ಗೆ, ಪೋಕ್ಸೋ ಕಾಯಿದೆ, ರಸ್ತೆ ಸುರಕ್ಷತೆ, ಮಾದಕ ವಸ್ತುಗಳು ಹಾಗೂ ಇತರ ವಿಷಯಗಳ ಬಗ್ಗೆ ಜಾಗೃತಿಯನ್ನು ಮೂಡಿಸಲಾಗಿದೆ....
Read More

