ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಎಫ್‌ಐಆರ್ ದಾಖಲಾಗಿರಬೇಕಿಲ್ಲ: ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠದ ತೀರ್ಪುಯಾವುದೇ ವ್ಯಕ್ತಿ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಸಂದರ್ಭದಲ್ಲಿ ಎಫ್‌ಐಆರ್ ದಾಖಲಾಗಿರಬೇಕು ಎಂಬ ನಿಯಮ ಇಲ್ಲ. ಎಫ್‌ಐಆರ್ ಇಲ್ಲದಿದ್ದರೂ ನಿರೀಕ್ಷಣಾ ಜಾಮೀನು ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ...
Read More
ಆರೋಪಿಗೆ ಅರ್ಹ ದಾಖಲೆ ಪಡೆಯಲು ಆರ್‌ಟಿಐ ಅರ್ಜಿ ಸಲ್ಲಿಸುವಂತೆ ಒತ್ತಾಯಿಸಬಾರದು: ಕರ್ನಾಟಕ ಹೈಕೋರ್ಟ್.
ಆರೋಪಿಗೆ ಅರ್ಹ ದಾಖಲೆ ಪಡೆಯಲು ಆರ್‌ಟಿಐ ಅರ್ಜಿ ಸಲ್ಲಿಸುವಂತೆ ಒತ್ತಾಯಿಸಬಾರದು: ಕರ್ನಾಟಕ ಹೈಕೋರ್ಟ್ ಪ್ರರಕಣಕ್ಕೆ ಸಂಬಂಧಿಸಿದಂತೆ ಆರೋಪಿಯು ತನಗೆ ಅರ್ಹವಾದ ದಾಖಲೆಗಳನ್ನು ಪಡೆಯಲು ಆರ್‌ಟಿಐ ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಒತ್ತಾಯಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. “ಡಾ. ಶಿವಮೂರ್ತಿ ಮುರುಘಾ ಶರಣರು vs. ಕರ್ನಾಟಕ...
Read More
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ನವರ 82ನೇ ಜನ್ಮ ದಿನಾಚರಣೆ ಅಂಗವಾಗಿ-ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ.
ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ, ದಕ್ಷಿಣ ಭಾರತದಲ್ಲಿ ಕಮಲವನ್ನು ಅರಳಿಸಿದ ಧೀಮಂತ ನಾಯಕ, ಜನಪರ ಯೋಜನೆಗಳ ಸರದಾರ, ರೈತ ಬಂಧು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ನವರ 82ನೇ ಜನ್ಮ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಗ್ರಾಮಾಂತರ ಮತ್ತು ನಗರ ಮಂಡಲದ...
Read More
ಮಾ.1ರಂದು ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ ಹಾಗೂ ರಾಜ್ಯಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆ.
ಮಾ.1ರಂದು ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ ಹಾಗೂ ರಾಜ್ಯಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆ ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ...
Read More
ಪುತ್ತೂರು ಸಂತೆಯಲ್ಲಿ ತಂದೆಯ ಜೊತೆ ತರಕಾರಿ ವ್ಯಾಪಾರ ನಡೆಸುತ್ತಿದ್ದ ಯುವಕ ನಾಪತ್ತೆ
ಪುತ್ತೂರು: ಪುತ್ತೂರು ಸಂತೆಯಲ್ಲಿ ತಂದೆಯ ಜೊತೆ ತರಕಾರಿ ವ್ಯಾಪಾರ ನಡೆಸುತ್ತಿದ್ದ ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ಯುವಕನೋರ್ವ ನಾಪತ್ತೆಯಾದ ಬಗ್ಗೆ ಆತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರ ಅಬೂಬಕ್ಕರ್ ಸಿದ್ದೀಕ್(21ವ)ರವರು ನಾಪತ್ತೆಯಾದವರು. ನನ್ನ ಮಗ ಅಬೂಬಕ್ಕರ್ ಸಿದ್ಧಿಕ್ ನನ್ನೊಂದಿಗೆ ಮಾರ್ಕೆಟ್‍ನಲ್ಲಿ ತರಕಾರಿ...
Read More
ಮಂಗಳೂರು ; ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ : ಇಬ್ಬರು ಸ್ಥಳೀಯರ ಬಂಧನ.
ಮಂಗಳೂರು ; ದಿನಾಂಕ 17/01/2025 ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ದಲ್ಲಿ ದರೋಡೆ ಪ್ರಕರಣವನ್ನು ಪತ್ತೆಹಚ್ಚಿ ಆರೋಪಿಗಳು ದರೋಡೆ ಗೈದ ಚಿನ್ನಾಭರಣಗಳು ಮತ್ತು ನಗದು ಹಣವನ್ನು ವಶಪಡಿಸಿಕೊಂಡಿದ್ದು ಪ್ರಕರಣದಲ್ಲಿ ಈಗಾಗಲೇ ನಾಲ್ಕು ಜನ ಆರೋಪಿಗಳನ್ನು...
Read More
“ತಾಯಿ ನೇತ್ರಾವತಿ ಸಮೃದ್ಧವಾಗಿ ಹರಿಯಲಿ”-ಮೇಯರ್ ಮನೋಜ್ ಕುಮಾರ್-ಮಂಗಳೂರು: ತುಂಬೆ ಕಿಂಡಿ ಆಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿ ಗಂಗಾಪೂಜೆಯನ್ನು ನೆರವೇರಿಸಲಾಯಿತು
ತುಂಬೆ ಕಿಂಡಿ ಆಣೆಕಟ್ಟಿಗೆ ಬಾಗಿನ ಅರ್ಪಣೆ ಮಂಗಳೂರು: ತುಂಬೆ ಕಿಂಡಿ ಆಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿ ಗಂಗಾಪೂಜೆಯನ್ನು ನೆರವೇರಿಸಲಾಯಿತು.ಬಳಿಕ ಮಾತಾಡಿದ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಅವರು, “ಮಂಗಳೂರಿಗೆ ಅನೇಕ ವರ್ಷಗಳಿಂದ ನೀರುಣಿಸುತ್ತಿರುವ ನೇತ್ರಾವತಿ ನದಿ ನಮಗೆ ತಾಯಿ ಸಮಾನ. ಜನರಿಗೆ...
Read More
ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ.
ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ ಇಲ್ಲಿನ ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ ೨8 ವರ್ಷ ಆತ್ಮಹತ್ಯೆಗೈದ ಯುವಕಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ...
Read More
ನಿರ್ವಹಣೆ ಇಲ್ಲದ ಅಡಿಕೆ ತೋಟದಲ್ಲಿ ಅಪರಿಚಿತ ಶವ ಪತ್ತೆ
ನಿರ್ವಹಣೆ ಇಲ್ಲದ ಅಡಿಕೆ ತೋಟದಲ್ಲಿ ಅಪರಿಚಿತ ಶವ ಪತ್ತೆ ಪುತ್ತೂರು ನಗರಸಭಾ ವ್ಯಾಪ್ತಿಯ ಪಾಂಗಳಾಯ ಎಂಬಲ್ಲಿ ಪತ್ತೆಯಾದ ಶವ ಅಡಿಕೆ ಕದಿಯಲು ಬಂದು ಅಡಿಕೆ ಮರದಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವು ಅಡಿಕೆ ಮರವೇ ಅರ್ಧದಲ್ಲಿ ಮುರಿದು ಬಿದ್ದು ಸಾವನ್ನಪ್ಪಿರುವ ಶಂಕೆ ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು...
Read More
ಪುತ್ತೂರಿನಲ್ಲಿ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿದ ವಿಧಾನಸಭಾ ವ್ಯಾಪಿಯ ಅಧಿಕಾರಿಗಳ ಸಭೆ-ಲೀಸ್ ರದ್ದಾದ ಕೆಸಿಡಿಸಿ ಸ್ಥಳ ಸರ್ಕಾರದ ವಶ- ಪುತ್ತೂರು ಶಾಸಕ ಅಶೋಕ್ ರೈ ಹೇಳಿಕೆ
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ವಿಟ್ಲಭಾಗದಲ್ಲಿ ೨೪೦ ಎಕರೆ ಹಾಗೂ ಪುತ್ತೂರು ತಾಲೂಕಿನಲ್ಲಿ ೨೮೦ ಎಕರೆ ಸರ್ಕಾರಿ ಸ್ಥಳ ಗೇರು ಅಭಿವೃದ್ಧಿ ನಿಗಮದ ಕೈಯಲ್ಲಿದೆ. ಈ ಲೀಸ್ ರದ್ದಾಗಿ ೩೦ ವರ್ಷ ಕಳೆದಿದೆ. ಇದನ್ನು ಕೆಸಿಡಿಸಿ ನವೀಕರಿಸಿಲ್ಲ. ಈ ಜಾಗಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ...
Read More

