ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುರ ಎಂಬಲ್ಲಿ ನಡೆದಿದೆ

ಘಟನೆ ಪರಿಣಾಮ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.