ಪುತ್ತೂರು: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆದ್ರಾಳದ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಫೆ.12ರಂದು ಮೃತಪಟ್ಟಿದ್ದಾರೆ. ಬೆದ್ರಾಳ ನಿವಾಸಿ ರವೀಂದ್ರ ಎಂಬವರ ಪುತ್ರಿ ಪುತ್ತೂರು ಖಾಸಗಿ ಪ್ಯಾರಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ. ಮೃತ ವಿದ್ಯಾರ್ಥಿನಿ ಪ್ರತೀಕ್ಷಾ ಅವರು ಮೂರು ದಿನಗಳ ಹಿಂದೆ ಬೆದ್ರಾಳ ಮನೆಯಲ್ಲಿ ನೇಣು...
Read More

