ಬೊಳುವಾರು -ಸೋಡಾ ಬಾಟಲಿಯಿಂದ ಹಲ್ಲೆ ಆರೋಪಿಗಳ ಬಂಧನಪುತ್ತೂರು: ಬೊಳುವಾರಿನಲ್ಲಿ ಫೆ.೧೨ ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲುಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರ...
Read More
ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್.
ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಆಗಮಿಸಲಿದ್ದಾರೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ...
Read More
ಉಡುಪಿ: ಪರೀಕ್ಷಾ ಸಮಯದಲ್ಲಿ ಶಬ್ದ ಮಾಲಿನ್ಯ ಮಾಡಿದವರ ವಿರುದ್ಧ ಕ್ರಮ : ಜಿಲ್ಲಾಧಿಕಾರಿ.
ಉಡುಪಿ: ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ಬರುತ್ತಿವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮ ವಹಿಸುವುದು ಅಗತ್ಯವಾಗಿದೆ. ಈ ಸಂಬಂಧ ಸರಕಾರ 2022ರ ಮೇ10ರಂದು ಹೊರಡಿಸಿರುವ ಸುತ್ತೋಲೆಯಲ್ಲಿ...
Read More

