ಉಡುಪಿ: ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಿರುವ ಪರಶುರಾಮ ಮೂರ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಈ ವಿವಾದ ಆದಷ್ಟು ಬೇಗ ಪರಿಹಾರ ಆಗಬೇಕು. ಹೀಗಾಗಿ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಸಿ, ಮುಂದಿನ ತೀರ್ಮಾನಕ್ಕೆ ಕೈಗೊಳ್ಳಬೇಕು ಎಂದು ಕಾಂಗ್ರೆಸ್...
Read More
ಕೋಟೆಕಾರು ಪಟ್ಟಣ ಪಂಚಾಯತ್ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾವೂರು ಇಲ್ಲಿನ ಎನ್ ಎಸ್ ಎಸ್ ವಿಧ್ಯಾರ್ಥಿಗಳಿಂದ ಸ್ವಚ್ಚತಾ ಶ್ರಮದಾನ.
ಕೋಟೆಕಾರು ಪಟ್ಟಣ ಪಂಚಾಯತ್ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾವೂರು ಇಲ್ಲಿನ ಎನ್ ಎಸ್ ಎಸ್ ವಿಧ್ಯಾರ್ಥಿಗಳು ಪಟ್ಟಣ ಪಂಚಾಯತ್ ವ್ಯಾಪ್ತಿಯ ವಾರ್ಡ 7 ರ ಪ್ರವಾಸಿ ಮಂದಿರ ರಸ್ತೆ ಮತ್ತು ಆರೋಗ್ಯ ಕೇಂದ್ರ ರಸ್ತೆಯಲ್ಲಿ ಸ್ವಚ್ಚತಾ ಶ್ರಮದಾನವನ್ನು ಮಾಡಲಾಯಿತು.ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾ...
Read More
ಮಂಗಳೂರು : ಕರಾವಳಿಯ ದೈವರಾಧನೆಯನ್ನು ಶಾಲಾ ರಂಗೋತ್ಸವ ಕಾರ್ಯಕ್ರಮಕ್ಕೆ ಸೇರಿಸಿದ ರಾಜ್ಯ ಸರ್ಕಾರ,ಸುತ್ತೋಲೆಯನ್ನು ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ದೈವರಾಧಕರು..!
ಮಂಗಳೂರು : ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದಂತಹ ಕರಾವಳಿಯ ದೈವರಾಧನೆಯನ್ನು ರಾಜ್ಯ ಸರ್ಕಾರ ಶಾಲಾ ರಂಗೋತ್ಸವ ಕಾರ್ಯಕ್ರಮದಲ್ಲಿ ಸೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ದೈವಾರಾಧನೆ ಒಂದು ಪ್ರಕೃತಿ ಆರಾಧನಾ ಪದ್ಧತಿ , ಹರಿಯುವ ನದಿಯಿಂದ ತೆಗೆದ ಕಲ್ಲನ್ನು ಪೂಜಿಸಿದವರು ನಮ್ಮ ಈ ತುಳುವರು , ಇದನ್ನ ಬನಗಳ ನಡುವೆ ಇಟ್ಟು...
Read More
ಪುತ್ತೂರು: ದೇಶದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿಯಿಂದ ಒಂದು ವರ್ಷಗಳ ಕಾಲ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಾಜಪೇಯಿಯವರು ಪುತ್ತೂರು ಭೇಟಿ ಕಾರ್ಯಕ್ರಮದಲ್ಲಿ ಭಾಗಹಿಸಿದವರಿಗೆ ಸನ್ಮಾನ ಕಾರ್ಯಕ್ರಮ ನಡೆಯುತ್ತಿದ್ದು, 1991ರಲ್ಲಿ ಪುತ್ತೂರಿನಲ್ಲಿ ವಾಜಪೇಯಿ ಕಾರ್ಯಕ್ರಮದ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಾಜಿ ಪುರಸಭೆ ಅಧ್ಯಕ್ಷ ಯು ಲೋಕೇಶ್ ಹೆಗ್ಡೆ ದಂಪತಿಯನ್ನು ಪುತ್ತೂರು ಬಿಜೆಪಿಯಿಂದ ಉರ್ಲಾಂಡಿ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಪುತ್ತೂರು: ದೇಶದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿಯಿಂದ ಒಂದು ವರ್ಷಗಳ ಕಾಲ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಾಜಪೇಯಿಯವರು ಪುತ್ತೂರು ಭೇಟಿ ಕಾರ್ಯಕ್ರಮದಲ್ಲಿ ಭಾಗಹಿಸಿದವರಿಗೆ ಸನ್ಮಾನ ಕಾರ್ಯಕ್ರಮ ನಡೆಯುತ್ತಿದ್ದು, 1991ರಲ್ಲಿ ಪುತ್ತೂರಿನಲ್ಲಿ ವಾಜಪೇಯಿ ಕಾರ್ಯಕ್ರಮದ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಾಜಿ ಪುರಸಭೆ...
Read More
ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು, ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ .
ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ಯೋಜನೆಗಳನ್ನು ನಿಲ್ಲಿಸಿ ರಾಜ್ಯದ ಜನತೆಗೆ ಮೋಸ ಮಾಡುತ್ತಿದೆ. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗುತ್ತಿಲ್ಲ. ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು, ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ ಎಂದು ರಾಜ್ಯ ಸರ್ಕಾರದ ವಿರುದ್ಧ...
Read More
ರೇಖಾ ಗುಪ್ತಾ ದಿಲ್ಲಿ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ.
ದಿಲ್ಲಿಯ ನೂತನ ಮುಖ್ಯಮಂತ್ರಿ ಯಾರೆಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಕಳೆದ 12 ದಿನಗಳ ಕಸರತ್ತಿನ ಆಯ್ಕೆಯಲ್ಲಿ ರೇಖಾ ಗುಪ್ತಾರಿಗೆ ಕೇಂದ್ರ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಇಂದು ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ...
Read More
ಮುಡಾಕೇಸ್ ನಲ್ಲಿ ಸಿಎಂ ಗೆ ಕ್ಲೀನ್ ಚಿಟ್.
ಮೈಸೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಕೇಸ್ ಗೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿಗೆ, ಅದೇ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ಎನ್ನುವಂತೆ ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದ ಬಗ್ಗೆ ಬಿ-ರಿಪೋರ್ಟ್ ಸಲ್ಲಿಸಲಿದ್ದಾರೆ ಎಂಬುದಾಗಿದೆ. ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮಾಹಿತಿ...
Read More

