February 25, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ; ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ : ಇಬ್ಬರು ಸ್ಥಳೀಯರ ಬಂಧನ.

ಮಂಗಳೂರು ; ದಿನಾಂಕ 17/01/2025 ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ದಲ್ಲಿ ದರೋಡೆ ಪ್ರಕರಣವನ್ನು ಪತ್ತೆಹಚ್ಚಿ ಆರೋಪಿಗಳು ದರೋಡೆ ಗೈದ ಚಿನ್ನಾಭರಣಗಳು ಮತ್ತು ನಗದು ಹಣವನ್ನು ವಶಪಡಿಸಿಕೊಂಡಿದ್ದು ಪ್ರಕರಣದಲ್ಲಿ ಈಗಾಗಲೇ ನಾಲ್ಕು ಜನ ಆರೋಪಿಗಳನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

“ತಾಯಿ ನೇತ್ರಾವತಿ ಸಮೃದ್ಧವಾಗಿ ಹರಿಯಲಿ”-ಮೇಯರ್ ಮನೋಜ್ ಕುಮಾರ್-ಮಂಗಳೂರು: ತುಂಬೆ ಕಿಂಡಿ ಆಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿ ಗಂಗಾಪೂಜೆಯನ್ನು ನೆರವೇರಿಸಲಾಯಿತು

ತುಂಬೆ ಕಿಂಡಿ ಆಣೆಕಟ್ಟಿಗೆ ಬಾಗಿನ ಅರ್ಪಣೆ ಮಂಗಳೂರು: ತುಂಬೆ ಕಿಂಡಿ ಆಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿ ಗಂಗಾಪೂಜೆಯನ್ನು ನೆರವೇರಿಸಲಾಯಿತು.ಬಳಿಕ ಮಾತಾಡಿದ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಅವರು, “ಮಂಗಳೂರಿಗೆ ಅನೇಕ ವರ್ಷಗಳಿಂದ ನೀರುಣಿಸುತ್ತಿರುವ ನೇತ್ರಾವತಿ ನದಿ ನಮಗೆ ತಾಯಿ ಸಮಾನ. ಜನರಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ.

ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ ಇಲ್ಲಿನ ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ ೨8 ವರ್ಷ ಆತ್ಮಹತ್ಯೆಗೈದ ಯುವಕಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಿರ್ವಹಣೆ ಇಲ್ಲದ ಅಡಿಕೆ ತೋಟದಲ್ಲಿ ಅಪರಿಚಿತ ಶವ ಪತ್ತೆ

ನಿರ್ವಹಣೆ ಇಲ್ಲದ ಅಡಿಕೆ ತೋಟದಲ್ಲಿ ಅಪರಿಚಿತ ಶವ ಪತ್ತೆ ಪುತ್ತೂರು ನಗರಸಭಾ ವ್ಯಾಪ್ತಿಯ ಪಾಂಗಳಾಯ ಎಂಬಲ್ಲಿ ಪತ್ತೆಯಾದ ಶವ ಅಡಿಕೆ ಕದಿಯಲು ಬಂದು ಅಡಿಕೆ ಮರದಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವು ಅಡಿಕೆ ಮರವೇ ಅರ್ಧದಲ್ಲಿ ಮುರಿದು ಬಿದ್ದು ಸಾವನ್ನಪ್ಪಿರುವ ಶಂಕೆ ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನಲ್ಲಿ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿದ ವಿಧಾನಸಭಾ ವ್ಯಾಪಿಯ ಅಧಿಕಾರಿಗಳ ಸಭೆ-ಲೀಸ್‌ ರದ್ದಾದ ಕೆಸಿಡಿಸಿ ಸ್ಥಳ ಸರ್ಕಾರದ ವಶ- ಪುತ್ತೂರು ಶಾಸಕ ಅಶೋಕ್ ರೈ ಹೇಳಿಕೆ

ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ವಿಟ್ಲಭಾಗದಲ್ಲಿ ೨೪೦ ಎಕರೆ ಹಾಗೂ ಪುತ್ತೂರು ತಾಲೂಕಿನಲ್ಲಿ ೨೮೦ ಎಕರೆ ಸರ್ಕಾರಿ ಸ್ಥಳ ಗೇರು ಅಭಿವೃದ್ಧಿ ನಿಗಮದ ಕೈಯಲ್ಲಿದೆ. ಈ ಲೀಸ್ ರದ್ದಾಗಿ ೩೦ ವರ್ಷ ಕಳೆದಿದೆ. ಇದನ್ನು ಕೆಸಿಡಿಸಿ ನವೀಕರಿಸಿಲ್ಲ. ಈ ಜಾಗಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ ; ನಾಯಿಗೆ ವಿಷ ಹಾಕಿ ಕೊಲ್ಲಲಾಗಿದೆಂದು ಮರಣೋತ್ತರ ಪರೀಕ್ಷೆ ಮಾಡಲು ಕಳೇಬರ ಮೇಲೆತ್ತಿದ ಪೊಲೀಸರು

ಉಡುಪಿ ; ಸಾಮಾನ್ಯವಾಗಿ ಮನುಷ್ಯರ ಅನುಮಾನಸ್ಪದ ಸಾವಿನ ಪ್ರಕರಣದ ತನಿಕೆಗೆ ಮೃತದೇಹ ಮೇಲತ್ತಿ ಮರಣೋತ್ತರ ಪರೀಕ್ಷೆ ನಡೆಸುವುದು ಸಾಮಾನ್ಯ. ಆದರೆ ಉಡುಪಿ ಜಿಲ್ಲೆಯ ಕಾಪು ಪೊಲೀಸರು ನಾಯಿಯೊಂದರ ಸಾವಿನ ಪ್ರಕರಣದ ತನಿಕೆಗಾಗಿ ಮಣ್ಣಿನಲ್ಲಿ ಹೂತಿದ್ದ ನಾಯಿಯ ಕಳೆಬರವನ್ನು ಮೇಲತ್ತಿದ್ದ ಘಟನೆ ನಡೆದಿದೆ. ನಾಯಿಯ ಮರಣೋತ್ತರ ಪರೀಕ್ಷೆ ನಡೆಸಲು ಮುಂದಾಗಿರುವ...
Read More