February 26, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಸಂತೆಯಲ್ಲಿ ತಂದೆಯ ಜೊತೆ ತರಕಾರಿ ವ್ಯಾಪಾರ ನಡೆಸುತ್ತಿದ್ದ ಯುವಕ ನಾಪತ್ತೆ

ಪುತ್ತೂರು: ಪುತ್ತೂರು ಸಂತೆಯಲ್ಲಿ ತಂದೆಯ ಜೊತೆ ತರಕಾರಿ ವ್ಯಾಪಾರ ನಡೆಸುತ್ತಿದ್ದ ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ಯುವಕನೋರ್ವ ನಾಪತ್ತೆಯಾದ ಬಗ್ಗೆ ಆತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರ ಅಬೂಬಕ್ಕರ್ ಸಿದ್ದೀಕ್(21ವ)ರವರು ನಾಪತ್ತೆಯಾದವರು. ನನ್ನ ಮಗ ಅಬೂಬಕ್ಕರ್ ಸಿದ್ಧಿಕ್ ನನ್ನೊಂದಿಗೆ ಮಾರ್ಕೆಟ್‍ನಲ್ಲಿ ತರಕಾರಿ...
Read More