February 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರೇಖಾ ಗುಪ್ತಾ ದಿಲ್ಲಿ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ.

    ದಿಲ್ಲಿಯ ನೂತನ ಮುಖ್ಯಮಂತ್ರಿ ಯಾರೆಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಕಳೆದ 12 ದಿನಗಳ ಕಸರತ್ತಿನ ಆಯ್ಕೆಯಲ್ಲಿ ರೇಖಾ ಗುಪ್ತಾರಿಗೆ ಕೇಂದ್ರ ಬಿಜೆಪಿ ಹೈಕಮಾಂಡ್‌ ಮಣೆ ಹಾಕಿದೆ. ಇಂದು ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಡಾಕೇಸ್ ನಲ್ಲಿ ಸಿಎಂ ಗೆ ಕ್ಲೀನ್ ಚಿಟ್.

ಮೈಸೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಕೇಸ್ ಗೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿಗೆ, ಅದೇ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ಎನ್ನುವಂತೆ ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದ ಬಗ್ಗೆ ಬಿ-ರಿಪೋರ್ಟ್ ಸಲ್ಲಿಸಲಿದ್ದಾರೆ ಎಂಬುದಾಗಿದೆ. ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮಾಹಿತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಸ್ಥಗಿತಗೊಳಿಸಲು ಮತ್ತು ನೆನೆಗುದಿಗೆ ಬಿದ್ದಿರುವ ಕೊಯಿಲ ಪಶು ವೈದ್ಯಕೀಯ ವಿಶ್ವ ವಿದ್ಯಾಲಯದ ಕಾಮಗಾರಿ ಪುನರಾರಂಭಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ SDPI

ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಸ್ಥಗಿತಗೊಳಿಸಲು ಮತ್ತು ನೆನೆಗುದಿಗೆ ಬಿದ್ದಿರುವ ಕೊಯಿಲ ಪಶು ವೈದ್ಯಕೀಯ ವಿಶ್ವ ವಿದ್ಯಾಲಯದ ಕಾಮಗಾರಿ ಪುನರಾರಂಭಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ SDPI ಮಂಗಳೂರು ಫೆ 18: ಅಸಮರ್ಪಕ ರೀತಿಯಲ್ಲಿ ಕಳೆದ ಹನ್ನೆರಡು ವರ್ಷಗಳಿಂದ ವಾಹನ ಸವಾರರಿಂದ ಟೋಲ್ ಸಂಗ್ರಹಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಲೋಕೋಪಯೋಗಿ ಸಚಿವರಿಗೆ ಶಾಸಕ ಮಂಜುನಾಥ ಭಂಡಾರಿ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ನಡೆಸಿದ ಲೋಕೋಪಯೋಗಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಸಂಬಂಧಿಸಿದಂತೆ ಇಲಾಖಾ ಪ್ರಗತಿ ಪರಿಶೀಲನ ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿಯವರು ಭಾಗವಹಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಗಿತವಾಗಿರುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ನಿರಂತರ ಕಾರ್ಯಕ್ರಮವಾಜಪೇಯಿಯವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಾಮನ್ ಪೈಯವರಿಗೆ ಸನ್ಮಾನ

ಪುತ್ತೂರು:ದೇಶದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶಾತಾದ್ಧಿಯ ಅಂಗವಾಗಿ ಬಿಜೆಪಿಯಿಂದ ಒಂದು ವರ್ಷಗಳ ಕಾಲ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಂದು ವಾಜಪೇಯಿಯವರನ್ನು ಭೇಟಿ ಮಾಡಿ, ಅವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕ ಸಂಘದ ಅಧ್ಯಕ್ಷ ದರ್ಬೆ ಗಣೇಶ ಟ್ರೇಡರ್‍ಸ್‌ನ ಮ್ಹಾಲಕ ವಾಮನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಫೆ.22 ರಂದು ಅಂಬೇಡ್ಕರ್ ಭವನದಲ್ಲಿ ಅಖಿಲ ಭಾರತ ತುಳು ಒಕ್ಕೂಟದಿಂದ ” ಮಾಹಿದ ಮಹಕೂಟ” ಸಮಾರಂಭ…!

ಮಂಗಳೂರು ; ತುಳುಭಾಷೆ ಸಂಸ್ಕೃತಿ ಅಭಿವೃದ್ಧಿ, ಸಂಪ್ರದಾಯ ನೆಲೆಯಲ್ಲಿ ಅಖಿಲ ಭಾರತ ತುಳು ಒಕ್ಕೂಟ (ರಿ.) ಸ್ಥಾಪನೆಯಾಗಿದೆ. ದೇಶ-ವಿದೇಶದಲ್ಲಿ ಸುಮಾರು 48 ತುಳು ಸೇವಾ ಸಂಘ-ಸಂಸ್ಥೆಗಳು ಒಕ್ಕೂಟದ ಸದಸ್ಯರಾಗಿ ತಮ್ಮ ತಮ್ಮ ಕ್ಷೇತ್ರದಲ್ಲಿ ತುಳು ಭಾಷೆ ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮ/ಸಮ್ಮೇಳನ ಸಮಾರಂಭ ನಿರಂತರವಾಗಿ ನಡೆಸಿ ತುಳುಭಾಷೆ ಮಾನ್ಯತೆಗೆ ಗಮನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಸಾರ್ವಜನಿಕ ಸೇವೆಯಲ್ಲಿ  ತೊಡಗಿಸಿಕೊಂಡ ಕ್ಷೇತ್ರ ಪತ್ರಿಕಾರಂಗ ಮತ್ತು ರಾಜಕಾರಣ: ಯು.ಟಿ ಖಾದರ್

ಸಂಪೂರ್ಣವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡ ಕ್ಷೇತ್ರ ಯಾವುದಾದರು ಇದ್ದಲ್ಲಿ ಅದು ಪತ್ರಿಕಾರಂಗ ಮತ್ತು ರಾಜಕಾರಣ ಇವೆರೆಡರ ಮೇಲೆ ಸಾಮಾನ್ಯ ಪ್ರಜೆಗಳು ಬಹಳಷ್ಟು ವಿಶ್ವಾಸ ಮತ್ತು ನಿರೀಕ್ಷೆ ಎರಡನ್ನೂ ಇಟ್ಟಿದ್ದಾರೆ, ನಾವು ಈ ನೆಲದ ಹಿತ ದೃಷ್ಟಿಯಿಂದ ಒಂದಾಗಿ ಸಾಗಿದಲ್ಲಿ ದೇಶದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗಲು ಸಾಧ್ಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾರ್ಚ್ 7ಮುಖ್ಯ ಮಂತ್ರಿ ಸಿದ್ದರಾಮಯ್ಯ ರಿಂದ ರಾಜ್ಯ ಬಜೆಟ್ ಮಂಡನೆ

2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು , ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು. ಬಳಿಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಿಸಿಬಿ ಕಾರ್ಯಾಚರಣೆ: ಅಕ್ರಮ ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಸೆರೆ.

ಸಿಸಿಬಿ ಕಾರ್ಯಾಚರಣೆ: ಅಕ್ರಮ ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಸೆರೆ ಪ್ರಕರಣ-1 ಪ್ರಕರಣ-2...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೊಳುವಾರು -ಸೋಡಾ ಬಾಟಲಿಯಿಂದ ಹಲ್ಲೆ ಆರೋಪಿಗಳ ಬಂಧನ.

ಬೊಳುವಾರು -ಸೋಡಾ ಬಾಟಲಿಯಿಂದ ಹಲ್ಲೆ ಆರೋಪಿಗಳ ಬಂಧನಪುತ್ತೂರು: ಬೊಳುವಾರಿನಲ್ಲಿ ಫೆ.೧೨ ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲುಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರ...
Read More