ಬಂಟ್ವಾಳ: ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಮಂಗಳೂರು: ಬಂಟ್ವಾಳದಲ್ಲಿ ಫೆ. 5ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ ಜನತಾದರ್ಶನದಲ್ಲಿ...
Read More
ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಪುತ್ತೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಮಹಿಳೆಯರಿಂದ ಅಂಡರ್ ಆರ್ಮ್ ಕ್ರಿಕೆಟ್ ಆಡಿಸಿರುವ ಹೆಗ್ಗಳಿಕೆ ಹೊಂದಿರುವ ಬಾಂಧವ್ಯ ಫ್ರೆಂಡ್ಸ್ ಈ ಬಾರಿ ಮಹಿಳೆಯರಿಗಾಗಿ ತ್ರೋಬಾಲ್ ಪಂದ್ಯಾಟ ಏರ್ಪಡಿಸಿದೆ. ಇದರೊಂದಿಗೆ ಕ್ರೀಡಾ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಸ್ಕರಿಯ ಎಂ.ಎ., ಫಾರೂಕ್ ಶೇಖ್ ಮುಕ್ವೆ ಹಾಗೂ ಪ್ರಶಾಂತ್ ರೈ ನೇತೃತ್ವದಲ್ಲಿ...
Read More
ಮಂಗಳೂರು| ಯುನಿಸೆಕ್ಸ್ ಸೆಲೂನ್ ನಲ್ಲಿ ದಾಂಧಲೆ ಪ್ರಕರಣ: ಪ್ರಸಾದ್ ಅತ್ತಾವರ ಸಹಿತ 11 ಮಂದಿಗೆ ಜಾಮೀನು
ಮಂಗಳೂರು: ನಗರದ ಯುನಿಸೆಕ್ಸ್ ಸೆಲೂನ್‌ನಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನೆಯ ಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ ಸಹಿತ 11 ಮಂದಿ ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ 14 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಆ...
Read More
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಇಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಡ್ಡೂರು ಸೇತುವೆ ಕಾಮಗಾರಿಯನ್ನು ವೀಕ್ಷಣೆ .
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರೊಂದಿಗೆ ಇಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಡ್ಡೂರು ಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿದರು ಈ ಸಂಧರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ಶ್ರೀ...
Read More
ಪುತ್ತೂರಿನಲ್ಲಿ ಆಟೋರಿಕ್ಷಾ ಬೈಕ್ ನಡುವೆ ಬೀಕರ್ ಅಪಘಾತ ಬೈಕ್ ಸವಾರ ಮೃತ್ಯು 💥🚲🚗
ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುರ ಎಂಬಲ್ಲಿ ನಡೆದಿದೆ ಘಟನೆ ಪರಿಣಾಮ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ....
Read More
ನಗುಮೊಗದ ಕಂಪೌಂಡರ್ ಡಾಕ್ಟರ್ ಎಂದೇ ಖ್ಯಾತರಾದ ಹಾರಾಡಿ ನಿವಾಸಿ ಕಂಪೌಂಡರ್ ನರಸಿಂಹ ಭಟ್ (82ವ) ಅವರು ಫೆ.3 ರ ರಾತ್ರಿ ಅಸ್ತಂಗತರಾಗಿದ್ದಾರೆ.
ಪುತ್ತೂರು: ‘ದಾಲ ಪೊಡ್ಯೋರ್ಚಿ ಪೂರ ಕಮ್ಮಿ ಆಪುಂಡು ಹಹಹ’ ಎಂದೇ ಪುತ್ತೂರು ಸಹಿತ ಹತ್ತೂರಿನ ಜನಮನ ಗೆದ್ದ ನಗುಮೊಗದ ಕಂಪೌಂಡರ್ ಡಾಕ್ಟರ್ ಎಂದೇ ಖ್ಯಾತರಾದ ಹಾರಾಡಿ ನಿವಾಸಿ ಕಂಪೌಂಡರ್ ನರಸಿಂಹ ಭಟ್ (82ವ) ಅವರು ಫೆ.3 ರ ರಾತ್ರಿ ಅಸ್ತಂಗತರಾಗಿದ್ದಾರೆ. ತನ್ನ 16ನೇ ವಯಸ್ಸಿನಿಂದ ಪುತ್ತೂರಿನ ಚಿಕಿತ್ಸಾಲಯವೊಂದರಲ್ಲಿ...
Read More
ಶ್ರೀಶಾವಾಸವಿ ತುಳುನಾಡ್‌ಗೆ ಓಮಾನ್‌ನಲ್ಲಿ ತುಳುನಾಡ್ದ ಗೇನದ ಪಿಂಗಾರ ಬಿರುದು ಪ್ರದಾನ
ಓಮಾನ್ ತುಳುವೆರ್ ಸಂಘಟನೆಯ ನೇತೃತ್ವದಲ್ಲಿ ಓಮಾನ್ ಕಲಾವಿದೆರ್ ಬಳಗದಿಂದ ಜನವರಿ 31ರಂದು ಮಸ್ಕತ್‌ನ ಮಜನ್ ಹೈಟ್ ಸಭಾಂಗಣದಲ್ಲಿ ನಡೆದ ನಿತ್ಯೆ ಬನ್ನಗ ನಾಟಕ ಪ್ರದರ್ಶನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಯುವ ಸಾಧಕಿ, ತುಳು ಲಿಪಿ ಶಿಕ್ಷಕಿ ಶ್ರೀಶಾವಾಸವಿ ತುಳುನಾಡ್ (ವಿದ್ಯಾಶ್ರೀ ಎಸ್) ಅವರಿಗೆ ತುಳುನಾಡ್ದ ಗೇನದ...
Read More
ಉಳ್ಳಾಲ| ಕೋಟೆಕಾರಿನಲ್ಲಿ ಮತ್ತೊಂದು ಶೂಟೌಟ್: ದರೋಡೆ ಆರೋಪಿ ಕಾಲಿಗೆ ಗುಂಡೇಟು.
ಉಳ್ಳಾಲ: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗನ್ ಡಿ ದೇವರ್ ಕಾಲಿಗೆ ಗುಂಡು ಹಾರಿಸಿದ್ದಾರೆ. ದರೋಡೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮುರುಗನ್ ದೇವರ್ ಮತ್ತು...
Read More
ನವದೆಹಲಿ : ಕೇಂದ್ರ ಸರಕಾರದ 2025-26 ನೇ ಸಾಲಿನ ಬಜೆಟ್ ಮಂಡನೆ.ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ…ಇಲ್ಲಿದೆ ವಿವರ ನೋಡಿ.
ನವದೆಹಲಿ ; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ಇಳಿಕೆ ಮಾಡಿರುವುದರ ಪರಿಣಾಮ ಒಂದಷ್ಟು ಉತ್ಪನ್ನ, ಪದಾರ್ಥಗಳ ಬೆಲೆಯೂ ಇಳಿಕೆಯಾಗಿದೆ....
Read More

