ಎ.ಎಸ್.ಕ್ಯೂ ಇಂಟರ್ ನ್ಯಾಷನಲ್ ಫುಡ್ ಆಂಡ್ ಬೇವೆರೇಜಸ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಎಚ್ ಇಂತಿಯಾಝ್ ಅವರ ನೇತೃತ್ವದಲ್ಲಿ ಹಳೆಕೋಟೆ ಮಸೀದಿಯ ಆವರಣದಲ್ಲಿ ಇಫ್ತಾರ್ ಕೂಟ ನಡೆಯಿತು. ಕರ್ನಾಟಕ ರಾಜ್ಯ ಅಲೈಡ್ ಆಂಡ್ ಹೆಲ್ತ್ ಕೇರ್ ಕೌನ್ಸಿಲರ್ ಅಧ್ಯಕ್ಷ ಡಾ. ಯು.ಟಿ ಇಫ್ತಿಕಾರ್ ಫರೀದ್...
Read More
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸೇರಿದಂತೆ 197 ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ.
ಕರ್ನಾಟಕ ಸರ್ಕಾರವು 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ 197 ಪೊಲೀಸ್ ಅಧಿಕಾರಿಗಳನ್ನು ಘೋಷಿಸಿದ್ದು, ಅದರಲ್ಲಿ ಮಂಗಳೂರು ಸುತ್ತ ಮುತ್ತಲಿನ ಪೊಲೀಸ್ ಅಧಿಕಾರಿಗಳನ್ನು ಅವರ ಅಸಾಧಾರಣ ಸೇವೆಗಾಗಿ ಅವರನ್ನು ಗುರುತಿಸಿ ಮುಖ್ಯಮಂತ್ರಿ ಪದಕ ನೀಡಿದೆ. ಪ್ರಶಸ್ತಿ ಪುರಸ್ಕೃತರಲ್ಲಿ, ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರನ್ನು ಈ...
Read More
ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿಸುವ ಅಶೋಕ್ ರೈ ಹೋರಾಟಕ್ಕೆ ಬಲ – ಸ್ವಂತ ಖರ್ಚಿನಿಂದ ಆಂದ್ರಪ್ರದೇಶಕ್ಕೆ ತಂಡವನ್ನು ಕಳುಹಿಸಿ ಅಧ್ಯಯನ ನಡೆಸಿ ಆ ಅಧ್ಯಯನ ವರದಿಯನ್ನು ಸರಕಾರದ ಮುಂದೆ ಮಂಡನೆ.
. ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಶಾಸಕರಾದ ಬಳಿಕದಿಂದ ವಿವಿಧ ರೀತಿಯಲ್ಲಿ ಹೋರಾಟ ನಡೆಸುತ್ತಿದ್ದು ಈ ಹೋರಾಟಕ್ಕೆ ಇದೀಗ ಶಕ್ತಿ ತುಂಬಿದಂತಾಗಿದ್ದು ಈ ಬಗ್ಗೆ ಅಧ್ಯಯನ ನಡೆಸಲು ಆಂದ್ರಪದೇಶಕ್ಕೆ ಅಧಿಕಾರಿಗಳ ತಂಡವನ್ನು...
Read More
ಹಿಂದೂ ಫೈರ್ ಬ್ರಾಂಡ್ ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ.
ಹಿಂದೂ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್‌ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಈ ನಿರ್ಧಾರವನ್ನು ಕೈಗೊಂಡಿದೆ. ತಕ್ಷಣವೇ ಈ ನಿರ್ಧಾರ ಜಾರಿಗೆ ಬಂದಿದ್ದು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ....
Read More
ಪುತ್ತೂರಿನ ಸೈಂಟ್ ವಿಕ್ಟರ್ಸ್ ಪ್ರೌಢಶಾಲೆಯಲ್ಲಿ ಎಸೆಸ್ಸೆಲ್ಲಿ, ವಠಾರದಲ್ಲಿ ಫಿಲ್ಮ್ ಶೂಟಿಂಗ್ಇವರಿಗೆ ಯಾವುದೇ ಕಾನೂನು ಇಲ್ವೆ?, ಮಕ್ಕಳ ಭವಿಷ್ಯದಲ್ಲಿ ಶಾಲಾ ಆಡಳಿತ ಸಮಿತಿಯ ಚೆಲ್ಲಾಟ….
ಪುತ್ತೂರು: ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವಾಗಿರುವ ಸೈಂಟ್ ವಿಕ್ಟರ್ಸ್ ಪ್ರೌಢ ಶಾಲೆಯ ಆವರಣದಲ್ಲಿ ಕನ್ನಡ ಸಿನಿಮಾವೊಂದಕ್ಕೆ ಶೂಟಿಂಗ್ ಗೆ ಅವಕಾಶ ಕೊಟ್ಟು ಶಾಲಾ ಆಡಳಿತ ಮಂಡಳಿ ಎಡವಟ್ಟು ಮಾಡಿಕೊಂಡಿದೆ. ಇಲ್ಲಿ ನಟ ಆರ್ಯನ್ ಅಭಿನಯದ `ಲವ್ ಟು ಲಸ್ಸಿ’ ಎಂಬ ಕನ್ನಡ ಚಲನಚಿತ್ರದ ಶೂಟಿಂಗ್...
Read More
ಬೈಂದೂರು ಸರ್ಕಾರಿ ಆಸ್ಪತ್ರೆಗೆ ಖಾಸಗಿ ಸಂಸ್ಥೆ ಮತ್ತು ದಾನಿಗಳಿಂದ ಪರೀಕ್ಷಾ ಯಂತ್ರಗಳನ್ನು ಒದಗಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ.
ಬೈಂದೂರು ಸರ್ಕಾರಿ ಆಸ್ಪತ್ರೆಗೆ ಖಾಸಗಿ ಸಂಸ್ಥೆ ಮತ್ತು ದಾನಿಗಳಿಂದ ಪರೀಕ್ಷಾ ಯಂತ್ರಗಳನ್ನು ಒದಗಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ. ಸರ್ಕಾರ ಇಲ್ಲದೇ ನಿರಂತರ ಖಾಸಗಿ ವ್ಯವಸ್ಥೆಗಳಿಂದ ಸಾರ್ವಜನಿಕರಿಗಾಗಿ ಸೇವೆ ಸಲ್ಲಿಸಿ ರಾಜ್ಯಕ್ಕೆ ಮಾದರಿ ಶಾಸಕರಾಗುತ್ತಿರುವುದು ಹೆಮ್ಮೆಯ ವಿಷಯ. ಬೈಂದೂರು ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ರಕ್ತ ಪರೀಕ್ಷೆಗಳು...
Read More
ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್ ದುರ್ಬಳಕೆ ತಡೆಗೆ ಕ್ರಮ : ಪೊಲೀಸ್ ಕಮಿಷನರ್.
ಮಂಗಳೂರು : ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್ ಕಮಿಷನರ್ ಅನುಪಮ್ ಆಗರ್ವಾಲ್ ಸೂಚಿಸಿದ್ದಾರೆ. ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆಗೆ ಕಡಿವಾಣ ಹಾಕುವಂತೆ...
Read More
ಪುತ್ತೂರು – ಪ್ರಭು ಚರುಂಬುರಿ ಮಾಲೀಕ ಸುಧಾಕರ ಪ್ರಭು ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು ಮಾರ್ಚ್ 20: ಪುತ್ತೂರಿನಲ್ಲಿ ಮನೆಮಾತಾಗಿರುವ ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಮ್ಮಾಯಿ ದಾರಂದಕುಕ್ಕು ನಿವಾಸಿಯಾಗಿರುವ ಸುಧಾಕರ್ ಪ್ರಭು(50) ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣವೇನು ಎನ್ನುವುದು ತಿಳಿದು ಬಂದಿಲ್ಲ....
Read More
ಅಕ್ರಮ ಮರಳುಗಾರಿಕೆಗೆ ಬಿಸಿ ಮುಟ್ಟಿಸಿದ ಮಂಗಳೂರು ಎ.ಸಿ ಹರ್ಷವರ್ಧನ್; ಅಕ್ರಮ ದಂಧೆಕೋರರ ಆಸ್ತಿ ಮುಟ್ಟುಗೋಲಿಗೆ ನೋಟೀಸು.
ಅಕ್ರಮ ಮರಳುಗಾರಿಕೆ ನಡೆಸುವವರ, ಅದಕ್ಕೆ ಬೆಂಬಲ ನೀಡುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ತಮ್ಮ ಜಮೀನಿನಲ್ಲಿ ಅನಧಿಕೃತ ಮರಳುಗಾರಿಕೆ ನಡೆಸುತ್ತಿದ್ದ, ಅಕ್ರಮ ಮರಳು ಸಾಗಾಟಕ್ಕೆ ದಾರಿ ಮಾಡಿಕೊಡುತ್ತಿದ್ದ, ಮರಳು ದಾಸ್ತಾನು ಆರೋಪ ಎದುರಿಸುತ್ತಿರುವ ಜಾಗದ ಮಾಲಕರ ಆಸ್ತಿಯನ್ನು ಏಕೆ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬಾರದು...
Read More
ಪುತ್ತೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲು ಬಂದ ಕೇರಳ ಪೊಲೀಸರು: ಮಾತಿನ ಚಕಮಕಿ.
ಪುತ್ತೂರು: ಆರೋಪಿಯೋರ್ವನನ್ನು ವಶಕ್ಕೆ ಪಡೆಯಲು ಬಂದ ಕೇರಳ ಪೊಲೀಸರ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಡೆದಿದೆ. ಕೇರಳ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವ ಸಂದರ್ಭ ಘಟನೆ ನಡೆದಿದ್ದು ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ...
Read More

