March 6, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಫರಂಗಿಪೇಟೆ: ಹತ್ತು ದಿನ ಕಳೆದರೂ ಪತ್ತೆಯಾಗದ ದಿಗಂತ್ : ಸಿಐಡಿ ತನಿಖೆಗೆ ಆಗ್ರಹ.

ಮಂಗಳೂರು: ಹತ್ತು ದಿನಗಳು ಕಳೆದು ಇಂದಿಗೆ ಹನ್ನೊಂದನೇ ದಿನ. ಫೆ.25ರಂದು ನಾಪತ್ತೆಯಾಗಿದ್ದ ಫರಂಗಿಪೇಟೆ ಕಿದೆಬೆಟ್ಟಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ಸುಳಿವು ಇನ್ನೂ ಸಿಕ್ಕಿಲ್ಲ, ಈ ಘಟನೆ ಬಗ್ಗೆ ಆನೇಕ ಸಂಶಯಗಳು ವ್ಯಕ್ತವಾಗಿ, ಚರ್ಚೆಗೆ ಕಾರಣವಾಗಿದೆ. ಸ್ಥಳೀಯರು ಈ ಪ್ರಕರಣವನ್ನು ಸಿಐಡಿ ಗೆ ಒಪ್ಪಿಸಿ ಎಂದು ಆಗ್ರಹಿಸಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿಂದೂ ಧರ್ಮವನ್ನ ಟೂಲ್ ಕಿಟ್ ಆಗಿ ಬಳಸಿಕೊಳ್ಳಬೇಡಿ; ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ.

ಪುತ್ತೂರು: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯಾರು ಕಾರಣಕರ್ತರಾಗಿದ್ದಾರೋ ಅವರಿಗೆ ಶಿಕ್ಷೆ ಆಗಬೇಕೆಂದು ಮೊದಲಿನಿಂದಲೂ ವಿಶ್ವ ಹಿಂದೂ ಪರಿಷತ್ ಹೋರಾಟ ಮಾಡಿದೆ ಎಂದು ವಿಶ್ವ ಹಿಂದೂ ಪರಿಷತ್ ನ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಹೆಣ್ಣು ಮಗಳಿಗೆ ತೊಂದರೆಯಾದಾಗ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸರ್ಕಾರಿ ಖರಾಬ್ ಜಮೀನಿಗೂ ಖಾತೆ: ಅಧಿಕಾರಿಗಳು, ಜನಪ್ರತಿನಿಧಿ ಸಹಿತ 17 ಮಂದಿಗೆ ಜೈಲು ಶಿಕ್ಷೆ, ದಂಡ.

ಸರಕಾರಿ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ನ್ಯಾಯಾಲಯ ಸರಿಯಾಗಿ ಬಿಸಿ ಮುಟ್ಟಿಸಿದೆ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಈ ಪೈಕಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎಸ್ ಡಿ ಪಿ ಐ ರಾಷ್ಟ್ರೀಯ ಅಧ್ಯಕ್ಷರ ಅಕ್ರಮ ಬಂಧನ ಖಂಡಿಸಿ ಎಸ್ ಡಿ ಪಿ ಐ ಪುತ್ತೂರಿನಲ್ಲಿ ಪ್ರತಿಭಟನೆ.

ಪುತ್ತೂರು :- ಎಸ್ ಡಿ ಪಿ ಐ ರಾಷ್ಟ್ರೀಯ ಅಧ್ಯಕ್ಷರಾದ ಎಂ ಕೆ ಫೈಝಿಯರವನ್ನು ಇಡಿ ಅಧಿಕಾರಿಗಳು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ ದೇಶಾದ್ಯಂತ ಕರೆ ನೀಡಿದ ಪ್ರತಿಭಟನೆಯ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ದರ್ಬೆ ಜಂಕ್ಷನ್ ನಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಆಟೊರಿಕ್ಷಾದಲ್ಲಿ ಎಂಡಿಎಂಎ ಮಾರುತ್ತಿದ್ದ ಆರೋಪಿ ಅಂದರ್…!!

ಮಂಗಳೂರು: ಆಟೊರಿಕ್ಷಾವೊಂದರಲ್ಲಿ  ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಪತ್ತೆ ಹಚ್ಚಿ 75 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪಾರ್ಸೆಲ್ ಮೂಲಕ ನಗರಕ್ಕೆ ತಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ...
Read More