March 8, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್ ಸುರಕ್ಷಿತವಾಗಿ ಪತ್ತೆ.

ಬಂಟ್ವಾಳ: ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿತ್ತು....
Read More