ಹೆಬ್ರಿ: ಸಾವಿತ್ರಿ ಹೆಬ್ರಿಯ ರಾಗಿಹಕ್ಲು ನಿವಾಸಿ ಸಾವಿತ್ರಿ (67ವ) ಎಂಬವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಮನನೊಂದು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ವರದಿಯಾಗಿದೆ. ಸಾವಿತ್ರಿ ರವರು ಸುಮಾರು 6 ತಿಂಗಳಿನಿಂದ ಗರ್ಭಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ತನಗಿದ್ದ ಖಾಯಿಲೆ ಬಗ್ಗೆ ಮಾನಸಿಕವಾಗಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಹತ್ತಿರದ ಬಾವಿಗೆ...
Read More
ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ : ಕ್ರಮಕ್ಕೆ ಎಸ್ಪಿಗೆ ದೂರು.
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ವ್ಯಾಪ್ತಿಯಲ್ಲಿ ಅನಧಿಕೃತ ಪತ್ರಕರ್ತರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಹಾಗೂ ಅವರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ ಮಾಡದಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಮಾ. 8ರಂದು...
Read More
ಪೊಲೀಸ್ ಇಲಾಖೆಗೆ ಹೊಸ ಜೀವಕಳೆ: ಘಟನಾ ಸ್ಥಳದ ತನಿಖೆಗೆ ಠಾಣೆಗೊಬ್ಬ ಅಧಿಕಾರಿ!
ದೇಶದಲ್ಲೇ ಮೊದಲ ಬಾರಿಗೆ ಅಪರಾಧ ಪ್ರಕರಣಗಳ ತನಿಖೆಯ ಸುಧಾರಣೆಗೆ ಸ್ಥಳಾಧಿಕಾರಿ (ಕ್ರೈಂ ಸೀನ್ ಆಫೀಸರ್)ಯ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಪೊಲೀಸ್ ಇಲಾಖೆಗೆ ಹೊಸ ಜೀವಕಳೆ ಬರಲಿದೆ. ಠಾಣೆಗೊಬ್ಬ ಸೀನ್ ಆಫ್ ಕ್ರೈಂ ಅಧಿಕಾರಿಯನ್ನು ನೇಮಕ ಮಾಡುವ ಪ್ರಸ್ತಾಪ ಇದ್ದು, ಈ ಬಗ್ಗೆ ರಾಜ್ಯ ವಿಧಿ ವಿಜ್ಞಾನ...
Read More

