ಹೆಬ್ರಿಯಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದು  ಮನನೊಂದು ಮಹಿಳೆ ಆತ್ಮ ಹತ್ಯೆ.

ಹೆಬ್ರಿ: ಸಾವಿತ್ರಿ ಹೆಬ್ರಿಯ ರಾಗಿಹಕ್ಲು ನಿವಾಸಿ ಸಾವಿತ್ರಿ (67ವ) ಎಂಬವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು   ಮನನೊಂದು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ವರದಿಯಾಗಿದೆ.

ಸಾವಿತ್ರಿ ರವರು ಸುಮಾರು 6 ತಿಂಗಳಿನಿಂದ  ಗರ್ಭಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.

ತನಗಿದ್ದ ಖಾಯಿಲೆ ಬಗ್ಗೆ ಮಾನಸಿಕವಾಗಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಹತ್ತಿರದ ಬಾವಿಗೆ ಹಾರಿ ಆತ್ಮ ಹತ್ಯೆ ಮಾಡಿಕೊಂಡು ಮೃತಪಟ್ಟಿರುತ್ತಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣಾ ಯಲ್ಲಿ  ಪ್ರಕರಣ ದಾಖಲಾಗಿರುತ್ತದೆ.

News Editor

Learn More →

Leave a Reply

Your email address will not be published. Required fields are marked *