March 10, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುರತ್ಕಲ್: ಉದ್ಯಮಿ ಮಮ್ತಾಝ್ ಅಲಿ ಪ್ರಕರಣ- ಪ್ರಮುಖ ಆರೋಪಿಗೆ ಜಾಮೀನು ಮಂಜೂರು.

ಸುರತ್ಕಲ್: ಧಾರ್ಮಿಕ ಮುಖಂಡ ಹಾಗೂ ಉದ್ಯಮಿ ಮಮ್ತಾಝ್ ಅಲಿ ಪ್ರಕರಣದಲ್ಲಿ ಪ್ರಮುಖ ಆರೋಪಿ ರೆಹಮತ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಪ್ರಕರಣ ಸಂಬಂಧ ಪ್ರಮುಖ ಆರೋಪಿ ರೆಹಮತ್ ನನ್ನು ಹೊರತು ಪಡಿಸಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್‌ಳ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಮರಳು ಸಾಗಾಟ : 2 ಟಿಪ್ಪರ್‌ ವಶಕ್ಕೆ : ಚಾಲಕ ಪರಾರಿ.

ಕಾರ್ಕಳ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 2 ಟಿಪ್ಪರ್‌ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಚಾಲಕರು ಪರಾರಿಯಾಗಿದ್ದಾರೆ. ಕಾರ್ಕಳ ನಗರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ (ತನಿಖೆ) ಶಿವಕುಮಾರ್ ಎಸ್. ಆರ್. ಅವರು ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಪುಲ್ಕೇರಿ ಬೈಪಾಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಕಂದಾಯ ಅಧಿಕಾರಿ : ಟಿಪ್ಪ‌ರ್ ಮತ್ತು ಕಬ್ಬಿಣದ ಬೋಟ್ ವಶಕ್ಕೆ.

ಮೂಡುಬಿದಿರೆ: ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ  ಕಂದಾಯ ಅಧಿಕಾರಿ ದಾಳಿ ನಡೆಸಿ ಟಿಪ್ಪ‌ರ್ ಮತ್ತು ಕಬ್ಬಿಣದ ಬೋಟ್ ವಶಕ್ಕೆ ಪಡೆದ ಘಟನೆ ಮುಜಾನೆ ಕಡಂದಲೆಯಲ್ಲಿ ಸಂಭವಿಸಿದೆ. ಕಡಂದಲೆ ಗ್ರಾಮದ ತುಳುಮುಗೇರ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆಯ ಬಗ್ಗೆ ಕಳೆದ ಕೆಲವು ದಿನಗಳಿಂದ ಸಾರ್ವಜನಿಕರಿಂದ ದೂರುಗಳು ಬರುತ್ತಿತ್ತು. ಈ...
Read More