March 12, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ…!!

ಉಡುಪಿ: ಜಿಲ್ಲೆಯ ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ಸಂಭವಿಸಿದೆ. ‌ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ ಇನ್ಸ್ಪೆಕ್ಟರ್ ದೇವರಾಜ್ ಮತ್ತು ಅವರ ತಂಡ ಹಿರಿಯಡ್ಕ ವ್ಯಾಪ್ತಿಯಲ್ಲಿ ಫೈರಿಂಗ್ ಮಾಡಿದ್ದಾರೆ...
Read More