March 15, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಮತ್ತೆ ಕರಾವಳಿಯಲ್ಲಿ ಬಾಲ ಬಿಚ್ಚುತ್ತಿದೆಯೇ ಪಿಎಫ್‌ಐ ಸಂಘಟನೆ..!?

ಎರಡು ವರ್ಷದ ಹಿಂದೆ ಕೇಂದ್ರ ಸರಕಾರದಿಂದ ನಿಷೇಧಕ್ಕೆ ಒಳಗಾಗಿದ್ದ ಪಿಎಫ್‌ಐ (ಪಾಪ್ಯುಲ‌ರ್ ಫ್ರಂಟ್ ಆಫ್ ಇಂಡಿಯಾ) ಸಂಘಟನೆ ಮತ್ತೆ ಕರಾವಳಿ ಕರ್ನಾಟಕದಲ್ಲಿ ತನ್ನ ಬಾಲ ಬಿಚ್ಚುತ್ತಿರುವಂತೆ ಕಾಣಿಸುತ್ತದೆ. ಇತ್ತೀಚೆಗೆ ಬೆಳಕಿಗೆ ಬಂದ ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪ್ರಕರಣಕ್ಕೂ ಪಿಎಫ್‌ಐಗೂ ನಿಕಟ ಸಂಪರ್ಕ ಇರುವುದು ತನಿಖೆ ವೇಳೆ...
Read More