March 18, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು : ಸೌಜನ್ಯ ನ್ಯಾಯಕ್ಕಾಗಿ ಸಭೆ, ಪ್ರತಿಭಟನೆ ನಡೆಸಬಹುದು : ಹೈಕೋರ್ಟ್

ಬೆಂಗಳೂರು : ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಬಗೆಗಿನ ರಿಟ್ ಅರ್ಜಿ ವಿಚಾರಣೆ...
Read More