
ಬೈಂದೂರು ಸರ್ಕಾರಿ ಆಸ್ಪತ್ರೆಗೆ ಖಾಸಗಿ ಸಂಸ್ಥೆ ಮತ್ತು ದಾನಿಗಳಿಂದ ಪರೀಕ್ಷಾ ಯಂತ್ರಗಳನ್ನು ಒದಗಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ.

ಸರ್ಕಾರ ಇಲ್ಲದೇ ನಿರಂತರ ಖಾಸಗಿ ವ್ಯವಸ್ಥೆಗಳಿಂದ ಸಾರ್ವಜನಿಕರಿಗಾಗಿ ಸೇವೆ ಸಲ್ಲಿಸಿ ರಾಜ್ಯಕ್ಕೆ ಮಾದರಿ ಶಾಸಕರಾಗುತ್ತಿರುವುದು ಹೆಮ್ಮೆಯ ವಿಷಯ.

ಬೈಂದೂರು ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ರಕ್ತ ಪರೀಕ್ಷೆಗಳು ನೆಡೆಯುವ ಪ್ರಯೋಗಾಲಯವನ್ನು ಉದ್ಘಾಟಿಸಿದ ಶಾಸಕ ಗುರುರಾಜ್ ಗಂಟಿಹೊಳೆ.
ಸರ್ಕಾರಿ ಆಸ್ಪತ್ರೆಗೆ ಖಾಸಗಿ ಸಂಸ್ಥೆ ಮತ್ತು ದಾನಿಗಳಿಂದ ಪರೀಕ್ಷಾ ಯಂತ್ರಗಳನ್ನು ಒದಗಿಸಿದ ಶಾಸಕ


