ಮಂಗಳೂರು ; ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ , ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ....
Read More

