April 8, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿದ ಯುವಕ.

ಬೆಳ್ತಂಗಡಿ : ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್ ಆವರಣದಲ್ಲಿ ಪೊಲೀಸರ...
Read More