ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ, ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ವಾಹನ ಮತ್ತು ಕಲ್ಲುಗಳನ್ನು ಜಪ್ತಿ ಮಾಡಿದ್ದಾರೆ. ಕಾರ್ಕಳ ಪೊಲೀಸ್ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ| ಹರ್ಷ ಪ್ರಿಯಂವದಾ ಅವರ ನಿರ್ದೇಶನದಂತೆ ಕಾರ್ಕಳ ಗ್ರಾಮಾಂತರ...
Read More
ಉಡುಪಿಯ ಹೆಸರಾಂತ ಹೊಟೇಲ್‌ನ ಮಾಲೀಕ ನಾಪತ್ತೆ.
ಉಡುಪಿ: ಇಲ್ಲಿನ ತೆಂಕಪೇಟೆಯ ಹೆಸರಾಂತ ಹೊಟೇಲ್‌ನ ಮಾಲೀಕ ನಾಪತ್ತೆಯಾದ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಅಜಿತ್ ಕುಮಾರ್ ರವರು ಉಡುಪಿ ತೆಂಕಪೇಟೆಯಲ್ಲಿ ಶ್ರೀರಾಮ ಭವನ ಎಂಬ ಹೆಸರಿನ ಹೋಟೆಲ್ ವ್ಯವಹಾರವನ್ನು ನಡೆಸಿಕೊಂಡಿದ್ದು, ಏ12 ರಂದು ಸಂಜೆ 3:45 ಗಂಟೆಗೆ ತಿಂಡಿಯನ್ನು ಪಾರ್ಸೆಲ್ ಕೊಡಲು ಅವರ...
Read More
ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿ ರಚನೆ -ಅಧ್ಯಕ್ಷರಾಗಿ ಜಿನ್ನಪ್ಪ ಪೂಜಾರಿ ಆಯ್ಕೆ.
ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿ ರಚನೆ -ಅಧ್ಯಕ್ಷರಾಗಿ ಜಿನ್ನಪ್ಪ ಪೂಜಾರಿ ಆಯ್ಕೆಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ ನಿರ್ದೇಶನದನ್ವಯಪುತ್ತೂರಿನಾದ್ಯಂತ ಧರ್ಮಶಿಕ್ಷಣ ಜಾರಿಗೊಳಿಸುವ ಹಿನ್ನೆಲೆಯಲ್ಲಿಗ್ರಾಮಸಮಿತಿಗಳು ರೂಪುದಳೆಯುತ್ತಿದ್ದು, ಇದಕ್ಕೆಪೂರಕವಾಗಿ ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿಯನ್ನು ಭಾನುವಾರರಚಿಸಲಾಯಿತು. ಬೆಳ್ಳಿಪ್ಪಾಡಿಯ ಸುಬ್ರಹ್ಮಣ್ಯ ಭಜನಾ ಮಂಡಳಿಕೇಂದ್ರಿತವಾಗಿ ಸಮಿತಿ ರಚಿಸಲಾಗಿದೆ. ಸ್ಥಳೀಯರಾದ ಜಿನ್ನಪ್ಪ ಪೂಜಾರಿಅಧ್ಯಕ್ಷರಾಗಿ...
Read More
ಪಲ್ಟಿಯಾದ ಕಾರಿನಿಂದ ಬಯಲಾಯಿತು ಗಾಂಜಾ ಸಾಗಾಟ!
ಚಾಲಕನ ನಿಯಂತ್ರಣ ತಪ್ಪಿದ ಕಾರು ಮಗುಚಿಕೊಂಡ ಪರಿಣಾಮ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣ ಬಯಲಿಗೆ ಬಂದಿದೆ. ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ಮಾರ್ಗಮಧ್ಯದದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡುಪಲ್ಟಿಯಾಗಿದೆ. ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯ ರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್ ಗಳು...
Read More

