April 14, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಲ್ಕಿಯ ರಿಕ್ಷಾ ಚಾಲಕ ಶರೀಫ್ ಕೊಲೆ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ದ.ಕ. ಜಿಲ್ಲೆಯ ಮುಲ್ಕಿ ಕೊಲ್ನಾಡು ನಿವಾಸಿ, ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಎಂಬವರನ್ನು ಹತ್ಯೆ ಮಾಡಿ ಮಂಜೇಶ್ವರ ಸಮೀಪ ಬಾವಿಗೆಸೆದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರು ಕೂಡಾ ಮಂಗಳೂರು...
Read More