ಪಿಗ್ಮಿ ಸಂಗ್ರಹಕ ವಿಜಯ್ ರೆಬೆಲ್ಲೋ ನಿಧನ ಪುತ್ತೂರು: ಕೂರ್ನಡ್ಕ ನಿವಾಸಿ ಚಾರ್ಲಿ ರೆಬೆಲ್ಲೋರವರ ಪುತ್ರ ಪಿಗ್ಮಿ ಸಂಗ್ರಹಕ ವಿಜಯ್ ರೆಬೆಲ್ಲೋ (45) ರವರು ಮಂಗಳವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.ಸೋಮವಾರ ರಾತ್ರಿ ಮಲಗಿದ್ದವರು, ಮಂಗಳವಾರ ಬೆಳಿಗ್ಗೆ ಎದ್ದಿಲ್ಲ. ಪಿಗ್ಮಿ ಸಂಗ್ರಹಕ್ಕೆ ವಿಜಯ್ ಬಂದಿಲ್ಲ ಎಂದು ಗ್ರಾಹಕರು ಕರೆ...
Read More
ಪುತ್ತೂರು ನಗರಸಭೆಯು ಸಾಹಸ ಸರಕಾರೇತರ ಸಂಸ್ಥೆ ಬೆಂಗಳೂರು ಇದರ ಸಹಯೋಗದೊಂದಿಗೆ HDB Financial Services ಇವರ ಆರ್ಥಿಕ ನೆರವಿನ ಮೂಲಕ ಪುತ್ತೂರು ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲ್ ಸಂಗ್ರಹಣಾ ಘಟಕವನ್ನು ಸ್ಥಾಪಿಸಲಾಯಿತು.
ಪುತ್ತೂರು ನಗರಸಭೆಯು ಸಾಹಸ ಸರಕಾರೇತರ ಸಂಸ್ಥೆ ಬೆಂಗಳೂರು ಇದರ ಸಹಯೋಗದೊಂದಿಗೆ HDB Financial Services ಇವರ ಆರ್ಥಿಕ ನೆರವಿನ ಮೂಲಕ ಪುತ್ತೂರು ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲ್ ಸಂಗ್ರಹಣಾ ಘಟಕವನ್ನು ದಿನಾಂಕ 15/04/2025 ರ ಪೂರ್ವಹ್ನ 11.00 ಗಂಟೆಗೆ ಸ್ಥಾಪಿಸಲಾಯಿತು. ಪ್ಲಾಸ್ಟಿಕ್ ಬಾಟಲ್ ಸಂಗ್ರಹಣಾ ಘಟಕವನ್ನು ಮಾನ್ಯ...
Read More
ಆಟೋ ಡ್ರೈವರ್ ಮೊಹಮ್ಮದ್ ಷರೀಫ್ ಹತ್ಯೆ ಕಾರಣವಾದ ರಸ್ತೆ ಬದಿಯ ಸಣ್ಣ ಜಗಳ
ಮಂಗಳೂರು ಎಪ್ರಿಲ್ 15: ಮೂಲ್ಕಿ ಕೊಳ್ಳಾಡು ನಿವಾಸಿ ಮೊಹಮ್ಮದ್ ಷರೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಮಂಜೇಶ್ವರ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಬಂಧಿತನನ್ನು ಮಂಗಳೂರಿನ ಹೊರವಲಯದ ಸುರತ್ಕಲ್ ಮೂಲದ ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ನಡೆದ ಹಳೆಯ ಗಲಾಟೆಯೇ ಈ ಕೊಲೆಗೆ ಕಾರಣ ಎಂದು...
Read More

