April 20, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಜೆಪಿ ರಾಜ್ಯ ಯುವಮೋರ್ಚಾ ಅಧ್ಯಕ್ಷರು ಹಾಗೂ ದೊಡ್ಡಬಳ್ಳಾಪುರ ಶಾಸಕರು ಆದ ಶ್ರೀ.ಧೀರಜ್ ಮುನಿರಾಜು ಅವರನ್ನು ಪುತ್ತೂರಿನಲ್ಲಿ ಸ್ವಾಗತ.

ಭಾರತೀಯ ಜನತಾ ಪಾರ್ಟಿ,ಪುತ್ತೂರು ನಗರ – ಗ್ರಾಮಾಂತರ ಮಂಡಲ. ಸ್ಥಳೀಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಪಕ್ಷದ ರಾಜ್ಯ ಯುವಮೋರ್ಚಾ ಅಧ್ಯಕ್ಷರು ಹಾಗೂ ದೊಡ್ಡಬಳ್ಳಾಪುರ ಶಾಸಕರು ಆದ ಶ್ರೀ.ಧೀರಜ್ ಮುನಿರಾಜು ಅವರನ್ನು ಪುತ್ತೂರಿನಲ್ಲಿ ಸ್ವಾಗತಿಸಲಾಯಿತು,ಈ ಸಂದರ್ಭದಲ್ಲಿ ನಗರ ಮಂಡಲ ಅದ್ಯಕ್ಷರಾದ ಶಿವಕುಮಾರ್ ಕಲ್ಲಿಮಾರ್, ಗ್ರಾಮಾಂತರ ಮಂಡಲ ನಿಕಟಪೂರ್ವ ಅಧ್ಯಕ್ಷರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಈಟಿವಿ ಭಾರತ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ ನಿಧನ.

‘ಈಟಿವಿ ಭಾರತ’ದ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ ಅವರು ಭಾನುವಾರ ಬೆಳಗ್ಗೆ ನಿಧನರಾದರು. ಕಳೆದ ತಿಂಗಳು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಅವರು ತೀವ್ರ ಗಾಯಗೊಂಡಿದ್ದರು.ಮಂಗಳೂರು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ (37) ಇಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರ್ ಕೊಲೆ.

ಕಾರವಾರ : ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ್ನು ಕೊಲೆಮಾಡಲಾಗಿದೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ, ಬಿಎಸ್ ಎನ್ ಎಲ್ ಕಚೇರಿ ಸಮೀಪ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ . ರವಿವಾರ ಬೆಳಿಗ್ಗೆ ಸ್ವಲ್ಪ ಹೊತ್ತಿನ ಮುಂಚೆ ಈ ಕೊಲೆ ನಡೆದಿದ್ದು, ಆರೋಪಿಗಳ...
Read More