ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಕೊಡಿಪ್ಪಾಡಿ ನಿವಾಸಿ ರಫೀಕ್ (32ವ) ರವರು ಗಂಭೀರ ಗಾಯಗೊಂಡವರು. ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪುತ್ತೂರು ಸಂಚಾರಿ ಠಾಣೆಯ...
Read More
ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಖಂಡನೆ: ಕಾಂಗ್ರೆಸ್‌ನಿAದ ಮೋಂಬತ್ತಿ ಹಚ್ಚಿ ಪ್ರತಿಭಟನೆಭಯೋತ್ಪಾಧಕ ದಾಳಿಯು ಹೇಯ, ಹೀನಾಯ, ಸಹಿಸಲು ಅಸಾಧ್ಯ- ಶಾಸಕ ಅಶೋಕ್ ಕುಮಾರ್ ರೈ.
ಪುತ್ತೂರು: ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪುತ್ತೂರಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ರಾತ್ರಿ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರು ಮೊಂಬತ್ತಿ ನಡಿಗೆ ಮತ್ತು ಖಂಡನಾ ಸಭೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ...
Read More
ಮೆಡಿಕಲ್ ಕಾಲೇಜಿಗೆ ಕಾಯ್ದಿರಿಸಿದ ಜಮೀನಿನಲ್ಲಿ 300 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕಾಗಿ ಡಿಪಿಆರ್ ತಯಾರಿಸಲು 1.64 ಕೋಟಿಗೆ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ-ಶಾಸಕ ಅಶೋಕ್ ಕುಮಾರ್ ರೈ.
ಪುತ್ತೂರು :ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಪುತ್ತೂರಿನ ಸೇಡಿಯಾಪು ಎಂಬಲ್ಲಿ ಮೆಡಿಕಲ್ ಕಾಲೇಜಿಗೆ ಪೂರಕವಾಗಿ ಆಸ್ಪತ್ರೆ ಮೇಲ್ಸರ್ಜೆಯ ಪ್ರಸ್ತಾವನೆ ಘೊಷಣೆಯಾಗಿದ್ದು, ಮೆಡಿಕಲ್ ಕಾಲೇಜಿಗೆ ಕಾಯ್ದಿರಿಸಿದ ಜಮೀನಿನಲ್ಲಿ 300 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕಾಗಿ ಡಿಪಿಆರ್ ತಯಾರಿಸಲು 1.64 ಕೋಟಿಗೆ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಶಾಸಕ ಅಶೋಕ್...
Read More
ಮಂಗಳೂರು ಕುಲಶೇಖರದಲ್ಲಿ ಎ.೨೬ ರಂದು ನಡೆಯುವ ದಕ್ಷಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಎಲ್ಲಾ ೧೬ ಸ್ಥಾನಗಳಲ್ಲೂ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ-ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್ ವಿಶ್ವಾಸ.
ಪುತ್ತೂರು: ಮಂಗಳೂರು ಕುಲಶೇಖರದಲ್ಲಿ ಎ.೨೬ ರಂದು ನಡೆಯುವ ದಕ್ಷಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಎಲ್ಲಾ ೧೬ ಸ್ಥಾನಗಳಲ್ಲೂ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ ಎಂದು ಸಹಕಾರ ಭಾರತಿ ಜಿಲ್ಲಾ ಪ್ರಧಾನ...
Read More
ಮೇ 1. ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ, ಸಂಘದ ವಾರ್ಷಿಕ ಮಹಾಸಭೆ.
ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಹಾಗೂ ಸಂಘದ ವಾರ್ಷಿಕ ಮಹಾಸಭೆ ಮೇ 1 ಗುರುವಾರ ಬೆಳಿಗ್ಗೆ 9.30 ಕ್ಕೆ ಬಪ್ಪಳಿಗೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್ ತಿಳಿಸಿದ್ದಾರೆ....
Read More
ಮಂಗಳೂರು ; ಸರ್ಕಾರಿ ಬಸ್ಸಿನಲ್ಲಿ ನಿರ್ವಾಹಕನಿಂದ ಹೆಣ್ಣು ಮಗಳ ಮೇಲೆ ಅಸಭ್ಯ ವರ್ತನೆ,ವಿಡಿಯೋ ವೈರಲ್ ಪ್ರಕರಣ,ಕಾಮುಕನ ಬಂಧನ….!
ಮಂಗಳೂರು ; ಸಾಮಾಜಿಕ ಮಾಧ್ಯಮದಲ್ಲಿ ಬಸ್ ಕಂಡಕ್ಟರ್ ಕೊಣಾಜೆ ರೂಟ್ ನ ಬಸ್ವಕಂಡಕ್ಟರ್ ಒಬ್ಬ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿರುವ ವೀಡಿಯೊಗೆ ಸಂಬಂಧಿಸಿದಂತೆ, 24/4/2025 ರಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅದರಂತೆ ಸಿಆರ್ ಸಂಖ್ಯೆ 52/25 ಯು/ಎಸ್ 74, 75 ಬಿಎನ್ಎಸ್ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಯನ್ನು...
Read More

