ಬೆಂಗಳೂರಿನ ಕೆ ಜಿ ಎಸ್ ಕ್ಲಬ್ ನಲ್ಲಿ ನಡೆದ ರಾಜ್ಯ ಮಟ್ಟದ ಕ್ಲಾಸಿಕ್ ಪವರ್ ಲಿಟ್ಟಿಂಗ್-445 ಕೆಜಿ ಭಾರವನ್ನು ಎತ್ತಿ ಚಿನ್ನದ ಪದಕ ಪಡೆದ ಸತೀಶ್ ಖಾರ್ವಿ

ಬೆಂಗಳೂರಿನ ಕೆ ಜಿ ಎಸ್ ಕ್ಲಬ್ ನಲ್ಲಿ ನಡೆದ ರಾಜ್ಯ ಮಟ್ಟದ ಕ್ಲಾಸಿಕ್ ಪವರ್ ಲಿಟ್ಟಿಂಗ್ ಸಬ್ ಜೂನಿಯರ್, ಜೂನಿಯರ್ ಮಾಸ್ಟರ್, ಸ್ಪರ್ಧೆಯ M-1 ವಿಭಾಗದ

66 ಕೆಜಿ ಯಲ್ಲಿ 445 ಕೆಜಿ ಭಾರವನ್ನು ಎತ್ತಿ ಚಿನ್ನದ ಪದಕ ಪಡೆದ ಸತೀಶ್ ಖಾರ್ವಿ ಇವರು ಕುಂದಾಪುರದ ಹರ್ಕ್ಯುಲಸ್ ಜಿಮ್ಮಿನ ವ್ಯವಸ್ಥಾಪಕರಾಗಿರು ಹಾಗೂ ತುಳುನಾಡು ರಕ್ಷಣಾ ವೇದಿಕೆಯ ಕುಂದಾಪುರ ಘಟಕದ ಅಧ್ಯಕ್ಷರಾಗಿರುತ್ತಾರೆ.

News Editor

Learn More →

Leave a Reply

Your email address will not be published. Required fields are marked *