ಪುತ್ತೂರು: ಮಂಗಳೂರು ಕುಲಶೇಖರದಲ್ಲಿ ಎ.೨೬ ರಂದು ನಡೆಯುವ ದಕ್ಷಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಎಲ್ಲಾ ೧೬ ಸ್ಥಾನಗಳಲ್ಲೂ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ ಎಂದು ಸಹಕಾರ ಭಾರತಿ ಜಿಲ್ಲಾ ಪ್ರಧಾನ...
Read More
ಮೇ 1. ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ, ಸಂಘದ ವಾರ್ಷಿಕ ಮಹಾಸಭೆ.
ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಹಾಗೂ ಸಂಘದ ವಾರ್ಷಿಕ ಮಹಾಸಭೆ ಮೇ 1 ಗುರುವಾರ ಬೆಳಿಗ್ಗೆ 9.30 ಕ್ಕೆ ಬಪ್ಪಳಿಗೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್ ತಿಳಿಸಿದ್ದಾರೆ....
Read More
ಮಂಗಳೂರು ; ಸರ್ಕಾರಿ ಬಸ್ಸಿನಲ್ಲಿ ನಿರ್ವಾಹಕನಿಂದ ಹೆಣ್ಣು ಮಗಳ ಮೇಲೆ ಅಸಭ್ಯ ವರ್ತನೆ,ವಿಡಿಯೋ ವೈರಲ್ ಪ್ರಕರಣ,ಕಾಮುಕನ ಬಂಧನ….!
ಮಂಗಳೂರು ; ಸಾಮಾಜಿಕ ಮಾಧ್ಯಮದಲ್ಲಿ ಬಸ್ ಕಂಡಕ್ಟರ್ ಕೊಣಾಜೆ ರೂಟ್ ನ ಬಸ್ವಕಂಡಕ್ಟರ್ ಒಬ್ಬ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿರುವ ವೀಡಿಯೊಗೆ ಸಂಬಂಧಿಸಿದಂತೆ, 24/4/2025 ರಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅದರಂತೆ ಸಿಆರ್ ಸಂಖ್ಯೆ 52/25 ಯು/ಎಸ್ 74, 75 ಬಿಎನ್ಎಸ್ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಯನ್ನು...
Read More
ಜನಿವಾರ ವಿವಾದ : ಪುತ್ತೂರಿನಲ್ಲಿ ಸಿಡಿದೆದ್ದ ಬ್ರಾಹ್ಮಣ ಸಮಾಜ ಸಹಾಯಕ ಕಮೀಷನರ್ ಮೂಲಕ ಸರಕಾರಕ್ಕೆ ಮನವಿ.
ಪುತ್ತೂರು : ವಿದ್ಯಾರ್ಥಿಗಳಿಂದ ಜನಿವಾರ ತೆಗೆಯುವಂತೆ ಹೇಳಿ ಸಿಇಟಿ ಪರೀಕ್ಷೆಗೆ ನಿರಾಕರಿಸಿರುವುದಕ್ಕೆ ಬ್ರಾಹ್ಮಣ ಸಮಾಜದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪುತ್ತೂರಿನಲ್ಲಿ ವಿವಿಧ ಬ್ರಾಹ್ಮಣ ಸಂಘಗಳ ಸದಸ್ಯರು ಅಖಿಲ ಕರ್ನಾಟಕ ಭಾರತ ಮಹಾಸಭಾದ ನೇತೃತ್ವದಲ್ಲಿ ಪುತ್ತೂರಿನಲ್ಲಿ ಎ.21 ರಂದು ತಾಲೂಕು ಆಡಳಿತ ಸೌಧದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ಕೊನೆಯಲ್ಲಿ...
Read More
ಬಿಜೆಪಿ ರಾಜ್ಯ ಯುವಮೋರ್ಚಾ ಅಧ್ಯಕ್ಷರು ಹಾಗೂ ದೊಡ್ಡಬಳ್ಳಾಪುರ ಶಾಸಕರು ಆದ ಶ್ರೀ.ಧೀರಜ್ ಮುನಿರಾಜು ಅವರನ್ನು ಪುತ್ತೂರಿನಲ್ಲಿ ಸ್ವಾಗತ.
ಭಾರತೀಯ ಜನತಾ ಪಾರ್ಟಿ,ಪುತ್ತೂರು ನಗರ – ಗ್ರಾಮಾಂತರ ಮಂಡಲ. ಸ್ಥಳೀಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಪಕ್ಷದ ರಾಜ್ಯ ಯುವಮೋರ್ಚಾ ಅಧ್ಯಕ್ಷರು ಹಾಗೂ ದೊಡ್ಡಬಳ್ಳಾಪುರ ಶಾಸಕರು ಆದ ಶ್ರೀ.ಧೀರಜ್ ಮುನಿರಾಜು ಅವರನ್ನು ಪುತ್ತೂರಿನಲ್ಲಿ ಸ್ವಾಗತಿಸಲಾಯಿತು,ಈ ಸಂದರ್ಭದಲ್ಲಿ ನಗರ ಮಂಡಲ ಅದ್ಯಕ್ಷರಾದ ಶಿವಕುಮಾರ್ ಕಲ್ಲಿಮಾರ್, ಗ್ರಾಮಾಂತರ ಮಂಡಲ ನಿಕಟಪೂರ್ವ ಅಧ್ಯಕ್ಷರು...
Read More
ಈಟಿವಿ ಭಾರತ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ ನಿಧನ.
‘ಈಟಿವಿ ಭಾರತ’ದ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ ಅವರು ಭಾನುವಾರ ಬೆಳಗ್ಗೆ ನಿಧನರಾದರು. ಕಳೆದ ತಿಂಗಳು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಅವರು ತೀವ್ರ ಗಾಯಗೊಂಡಿದ್ದರು.ಮಂಗಳೂರು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ (37) ಇಂದು...
Read More
ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರ್ ಕೊಲೆ.
ಕಾರವಾರ : ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ್ನು ಕೊಲೆಮಾಡಲಾಗಿದೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ, ಬಿಎಸ್ ಎನ್ ಎಲ್ ಕಚೇರಿ ಸಮೀಪ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ . ರವಿವಾರ ಬೆಳಿಗ್ಗೆ ಸ್ವಲ್ಪ ಹೊತ್ತಿನ ಮುಂಚೆ ಈ ಕೊಲೆ ನಡೆದಿದ್ದು, ಆರೋಪಿಗಳ...
Read More
ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ
ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ರಾಮನಗರ ತಾಲೂಕಿನ ಬಿಡದಿ ಗೇಟ್ ಬಳಿ ಗುಂಡಿನ ದಾಳಿಯಾಗಿದೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮುತ್ತಪ್ಪ...
Read More
ಮೌಂಡಿ (ಪವಿತ್ರ) ಗುರುವಾರದ ಆಚರಣೆ ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಭಕ್ತಿಭಾವದಿಂದ ನೆರವೇರಿತು.
ಪುತ್ತೂರು, ಏಪ್ರಿಲ್ 17: ಪುತ್ತೂರಿನ ಮಾಯ್ ದೆ ದೇವುಸ್ ಚರ್ಚಿನಲ್ಲಿ ಮೌಂಡಿ (ಪವಿತ್ರ)ಗುರುವಾರದ ಪವಿತ್ರ ಆಚರಣೆ ಭಕ್ತಿಭಾವದಿಂದ ನಡೆಯಿತು. ಈ ವಿಶೇಷ ಧರ್ಮಾಚರಣೆಯಲ್ಲಿ ಮುಖ್ಯ ಗುರುಗಳಾಗಿ ವಂದನೀಯ. ರೂಪೇಶ್ ತಾವ್ರೋ ಬಲಿಪೂಜೆ ನೆರವೇರಿಸಿದರು. ಪೂಜೆಯಲ್ಲಿ ಶ್ರದ್ಧಾವಂತರ ಭಾಗಿವಹಿಸುವಿಕೆ ಗಮನಸೆಳೆಯಿತು. ಧರ್ಮೋಪದೇಶವನ್ನು ವಂದನೀಯ ರಾಯನ್ ಕ್ರಾಸ್ತಾ ನೀಡಿದರು, ಅವರು...
Read More
ರಿಕ್ಷಾ ಚಾಲಕ ಸೇರಿ ಮೂವರಿಂದಪ.ಬಂಗಾಳ ಮೂಲದ ಯುವತಿ ಸಾಮೂಹಿಕ ಅತ್ಯಾಚಾರ.
ಉಳ್ಳಾಲ: ಗೆಳೆಯನೊಂದಿಗೆ ಜಗಳ ನಡೆಸಿ, ರಿಕ್ಷಾ ಚಾಲಕನೊಂದಿಗೆ ಗೆಳೆತನ ನಡೆಸಿದ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ತೀರ ಸಮೀಪ ಎ.17 ರ ತಡರಾತ್ರಿ 1.30 ಸುಮಾರಿಗೆ...
Read More

