May 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಲೋಕಾಯುಕ್ತ ಕಚೇರಿಗೆ ಹಣದೊಂದಿಗೆ ಲಂಚ ನೀಡಲು ಬಂದ ಅಧಿಕಾರಿ: ಲೋಕಾಯುಕ್ತ ಕಚೇರಿಯಲ್ಲೇ ಲಾಕ್ ಆದ ಅಧಿಕಾರಿ

ಮಂಗಳೂರು : ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಮಂಗಳೂರು ರವರು ಮೇ. 30 ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿರುವ ಸಮಯ ಬೆಳಿಗ್ಗೆ 11.15 ಗಂಟೆಯ ಸುಮಾರಿಗೆ ಪ್ರವೀಣ್  ನಾಯ್ಕ್ ಮಾಲೀಕರು, ಪ್ರಶಾಂತ್ ಆಯಿಲ್ ಇಂಡಸ್ಟ್ರಿಸ್, ಕೋಟೆಕಣಿ, ಮಂಗಳೂರು ರವರು ಮತ್ತು ಗಜೇಂದ್ರ, ಕಾನೂನು ಮಾಪನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು: ದ.ಕ. ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ.

ದ.ಕ. ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ ಪುತ್ತೂರಿನ ರಕ್ತೇಶ್ವರಿ‌ ವಠಾರದ ಲಿಂಗದಗುಡ್ಡೆ ಎಂಬಲ್ಲಿ ಘಟನೆ ತಪ್ಪಿದ ಭಾರೀ ದೊಡ್ಡ ಅನಾಹುತ ಅಪಾಯದ ಸ್ಥಿತಿಯಲ್ಲಿವೆ ಮೂರು ಮನೆಗಳು ಶಶಿಕಾಂತ್ ರಾವ್ ಎಂಬವರಿಗೆ ಸೇರಿದ ತಡೆಗೋಡೆ ಕುಸಿತ ತಡೆಗೋಡೆ ಕುಸಿತದ ಸಂದರ್ಭ ಯಾರೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ : ಕಾಂಪೌಂಡ್ ಗೋಡೆ ಕುಸಿದು ಬಿದ್ದು ಬಾಲಕಿ ಮೃತ್ಯು : ಗುಡ್ಡೆ ಜರಿದು ಮಹಿಳೆ ಸಾವು…!!

ಉಳ್ಳಾಲ : ಕಾಂಪೌಂಡ್ ಗೋಡೆ ಕುಸಿದು ಬಿದ್ದು ಬಾಲಕಿ ಮೃತ್ಯು : ಗುಡ್ಡೆ ಜರಿದು ಮಹಿಳೆ ಸಾವು. ಉಳ್ಳಾಲ: ಧಾರಾಕಾರ ಮಳೆಗೆ ಉಳ್ಳಾಲ ತಾಲೂಕಿನಾದ್ಯಂತ ಜಲಪ್ರಳಯ ಉಂಟಾಗಿದೆ. ಮಳೆ ಅವಾಂತರಕ್ಕೆ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದ ಪರಿಣಾಮ ಬಾಲಕಿಯೊಬ್ಬಳು ದಾರುಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ನಗರ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ,ಎಸ್ಪಿಯಾಗಿ ಡಾ.ಕೆ. ಅರುಣ್ ನೇಮಕ..!

ಮಂಗಳೂರು ; ಮಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ನೇಮಕಮಾಡಲಾಗಿದ್ದು ಎಸ್ಪಿಯಾಗಿ ಡಾ. ಕೆ. ಅರುಣ್ ರವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಉಡುಪಿಯಲ್ಲಿ ಎಸ್ಪಿ ಆಗಿದ್ದ ಅರುಣ್ ಇನ್ನು ದ.ಕ. ಎಸ್ಪಿ ಯಾಗಲಿದ್ದಾರೆ. ಉಡುಪಿ ಎಸ್ಪಿ ಹುದ್ದೆಗೆ ಹರಿರಾಮ್ ಶಂಕರ್ ನೇಮಕ ಮಾಡಲಾಗಿದೆ. ದಕ್ಷಿಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ನಾಳೆ (ಮೇ 30): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆ

ನಾಳೆ (ಮೇ ೩೦): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆ ನಾಳೆ (ಮೇ ೩೦): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆವಿಕ ಸುದ್ದಿಲೋಕ ಪುತ್ತೂರುಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕರಾವಳಿ ಭಾಗವನ್ನು ಸೂಕ್ಷ್ಮವಾಗಿ ಪರಿಗಣಿಸಿದ್ದೇವೆ, ಮುಲಾಜಿಲ್ಲದೇ ಕ್ರಮ: ಗೃಹ ಸಚಿವ ಪರಮೇಶ್ವರ್

ಬಂಟ್ವಾಳದ ಅಬ್ದುಲ್ ರಹಿಮಾನ್ (Abdul Rahiman) ಬರ್ಬರ ಹತ್ಯೆ ಪ್ರಕರಣಕ್ಕೆ ಸದ್ಯ ಸಾಕಷ್ಟು ಚರ್ಚೆ ಮತ್ತು ಮುಸ್ಲಿಂ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮೂಹಿಕ ರಾಜೀನಾಮೆ ಕೂಡ ನೀಡಲಾಗಿದೆ. ಅಷ್ಟೇ ಅಲ್ಲದೆ ಗೃಹ ಸಚಿವ ಜಿ. ಪರಮೇಶ್ವರ್ (G. Parameshwara) ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​​ ಬದಲಾಯಿಸಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೆರಿಗೆಯಾದ 2 ದಿನಕ್ಕೆ ಮಗುವನ್ನು ಮಾರಾಟ ಮಾಡಿದ ನರ್ಸ್‌: ಕಾರ್ಕಳದ ವ್ಯಕ್ತಿಗೆ ಮಾರಾಟ

ಹೆರಿಗೆಯಾದ 2 ದಿನಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್‌ಪುರ ತಾಲೂಕಿನ ಕೊಪ್ಪದಲ್ಲಿ ನಡೆದಿದೆ. ಕಾರ್ಕಳ ಮೂಲದ ರಾಘವೇಂದ್ರ ಎಂಬುವವರಿಗೆ ಮಗು ಮಾರಾಟ ಮಾಡಲಾಗಿದೆ ಎಂದು ವರದಿಯಾಗಿದೆ. 5 ಸಾವಿರ ಅಡ್ವಾನ್ಸ್‌ ಪಡೆದು 1 ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದೆ. ರತ್ನ ಎಂಬ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಮತ್ತೆ ಪ್ರತೀಕಾರದ ಮಾತು; ಸೋಶಿಯಲ್ ಮೀಡಿಯಾದಲ್ಲಿ ಬೆದರಿಕೆಯ ಪೋಸ್ಟ್​ ವೈರಲ್..! –

ಮಂಗಳೂರು: ಕೊಲೆಗಳು, ಗುಂಪು ಗಲಭೆಗಳು, ಕೋಮುವಾದದ ಕಿಚ್ಚು, ಕರಾವಳಿ ನಗರವನ್ನೇ ಬೆಚ್ಚಿಬೀಳಿಸುತ್ತಿದೆ. ಮಂಗಳವಾರ ರಾತ್ರಿ ಅಬ್ದುಲ್​ ರಹೀಂ ಬರ್ಬರ ಹತ್ಯೆ ಬೆನ್ನಲ್ಲೇ ಪ್ರತೀಕಾರದ ಮಾತು ಕೇಳಿ ಬಂದಿದ್ದು. ಬೆದರಿಕೆಯ ಪೋಸ್ಟ್​ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ ಎಂದು ಗುರುತಿಸಲಾಗಿದೆ. ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆಗೆ ಮುಸ್ಲಿಂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು :ರಾಜಕಾಲುವೆಗೆ ಬಿದ್ದ ಕಾರು: ಫೋಟೋಗ್ರಾಫರ್‌ ಸಾವು

: ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆ ಇಲ್ಲದ ರಾಜಕಾಲುವೆಗೆ ಬಿದ್ದ ಪರಿಣಾಮ ಫೊಟೋಗ್ರಾಫರ್‌ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಸರಗೋಡಿನ ಬಂದ್ಯೋಡು ಬಜೆ ನಿವಾಸಿ ಸೂರ್ಯನಾರಾಯಣ ಮಯ್ಯ (51) ಮೃತಪಟ್ಟ ವ್ಯಕ್ತಿ ಎಂದು ವರದಿಯಾಗಿದೆ. ಪಣಂಬೂರಿನಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆಂದು ಬಂದ್ಯೋಡಿನಿಂದ ಬುಧವಾರ ಬೆಳಗ್ಗೆ ಕಾರಿನಲ್ಲಿ ಬಂದಿದ್ದ ಸೂರ್ಯನಾರಾಯಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಂಚ ಸ್ವೀಕರಿಸುತ್ತಿದ್ದಾಗ ಗಣಿ& ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಮತ್ತು ಚಾಲಕ ಲೋಕಾ ಬಲೆಗೆ

ಮಂಗಳೂರು : ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279/5 ರಲ್ಲಿ 1.39 ಎಕರೆ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆ ಕಟ್ಟಲು ಜಾಗದಲ್ಲಿದ್ದ ಕಟ್ಟಡ ಕಲ್ಲು ತೆರವು ಮಾಡಿ ಸಮತಟ್ಟು ಮಾಡಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ 28/10/2024 ರಂದು...
Read More