ಮಂಗಳೂರು ಮೇ 01: ರೌಡಿಶೀಟರ್ ಒಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರ್ ದಾಳಿ ನಡೆಸಿದ ಘಟನೆ ಸಂಜೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್ ಶೆಟ್ಟಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ಸುಹಾಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಸುಹಾಸ್...
Read More
ಮಂಗಳೂರು : ಬಜ್ಪೆ ಬಳಿ ಚೂರಿ ಇರಿತ,ಸ್ಥಿತಿ ಗಂಭೀರ,ಆಸ್ಪತ್ರೆಗೆ ದಾಖಲು….!
ಮಂಗಳೂರು ; ಫಾಸಿಲ್ ಹತ್ಯೆ ಪ್ರಕರಣಕ್ಕೆ ಸಂಭವಿಸಿದಂತೆ ಪ್ರಮುಖ ಆರೋಪಿ ಬಜ್ಪೆ ನಿವಾಸಿ ಸುವಾಶ್ ಶೆಟ್ಟೆಯವರರಿಗೆ ಚೂರಿ ಇರಿತವಾಗಿದೆ ಎಂದು ತಿಳಿದುಬಂದಿದೆ. ಮೀನಿನ ಲಾರಿಯನ್ನು ಬಜ್ಪೆ ಬಳಿ ಅಡ್ಡ ಹಾಕಿ ಹಿಗ್ಗಾಮುಗ್ಗ ತಲಾವರು ಧಾಳಿ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಮಾಹಿತಿ ತಿಳಿಯಬೇಕಿದೆ....
Read More
ಮಂಗಳೂರು : ಅಮಾಯಕ ಹಿಂದೂ ಯುವಕರ ಬಂಧನವಾದರೆ ಪೊಲೀಸ್ ಠಾಣೆಗೆ ಮುತ್ತಿಗೆ – ಶಾಸಕ ಭಾರತ್ ಶೆಟ್ಟಿ.
ಮಂಗಳೂರು : ಇತ್ತೀಚಿಗೆ ಕಾಂಗ್ರೆಸ್ ಗೆ ಪಾಕಿಸ್ತಾನ ದ ಮೇಲೆ ಪ್ರೀತಿ ಹೆಚ್ಚಾಗಿದೆ, ರಾಜ್ಯದಲ್ಲಿ ರಸ್ತೆಯಲ್ಲಿ ಪಾಕಿಸ್ತಾನದ ಧ್ವಜ ಚಿತ್ರಿಸಿದಕ್ಕೆ ಕೇಸು ಕೂಡ ದಾಖಲಿಸುತ್ತಾರೆ ಅದರಂತೆಯೇ ಕುಡುಪುವಿನ ಕ್ರಿಕೆಟ್ ಆಡುವ ಸಂಧರ್ಭದಲ್ಲಿ ಇದೇ ಆಗಿದೆ ಎಂದು ಮಾಜಿ ಶಾಸಕ ಬೇಕಾಬಿಟ್ಟಿ ಆರೋಪಿಸಿದ್ದಾರೆ, ಭಾರತ ದೇಶದ ವಿರೋಧ ವಿಚಾರದಲ್ಲಿ ಪಾಕಿಸ್ತಾನದ...
Read More
ಹೆಬ್ರಿ: ಮದ್ಯ ಸೇವಿಸಿ ಹಣಕ್ಕಾಗಿ ಗಲಾಟೆ; ಪತ್ನಿಯಿಂದ ಪತಿಯ ಕೊಲೆ; ಆರೋಪಿ ಬಂಧನ.
ಹೆಬ್ರಿ: ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದು ಪತಿಯನ್ನು ಪತ್ನಿಯೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ನಾಲ್ಕೂರು ಎಂಬಲ್ಲಿ ನಡೆದಿದೆ. ಮೃತರನ್ನು ನಾಲ್ಕೂರು ನಿವಾಸಿ ಗಣಪತಿ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಮೃತರ ಪತ್ನಿ ಜಯಂತಿ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಗಣಪತಿ ಮದ್ಯಪಾನ ಮಾಡುವ ಅಭ್ಯಾಸ...
Read More
ಮಂಗಳೂರು : ಕುಡುಪು ಗುಂಪು ಹತ್ಯೆ ಪ್ರಕರಣ,ಪೊಲೀಸ್ ಇನ್‌ಸ್ಪೆಕ್ಟರ್ ಸೇರಿ ಮೂವರು ಅಮಾನತು…!
ಮಂಗಳೂರು : ಕುಡುಪುವಿನಲ್ಲಿ ಯುವಕನೊಬ್ಬ ಗುಂಪು ಹಲ್ಲೆಗೊಳಗಾಗಿ ಯುವಕನೊಬ್ಬ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾರ್, ಹೆಡ್ ಕಾನ್‌ಸ್ಟೇಬಲ್ ಚಂದ್ರ ಪಿ. ಮತ್ತು ಕಾನ್‌ಸ್ಟೇಬಲ್ ಎಲ್ಲಾಲಿಂಗ ಸೇರಿ ಮೂವರನ್ನು ಅಮಾನತು ಗೊಳಿಸಲಾಗಿದೆ ಎಂದು ಮಾಹಿತಿ ದೊರೆತಿದೆ. ಕುಡುಪು ಭಟ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಅಪರಿಚಿತ...
Read More

