ಪುತ್ತೂರು: ಹಿಂದೂ ಸಂಘಟನೆ ಕಾರ್ಯಕರ್ತ ಬಜರಂಗದಳದ ಗೋ ರಕ್ಷಾ ಪ್ರಮುಖ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನಕ್ಕೆ ವಿಹಿಂಪ ಬಜರಂಗದಳ ಯೋಜನೆ ರೂಪಿಸಿದೆ. ಮೇ 20ಕ್ಕೆ ಮಂಗಳೂರಿನಲ್ಲಿ ಬೃಹತ್ ಆಂದೋಲನ ನಡೆಯಲಿದೆ ಎಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕ...
Read More
ಕಾರ್ಕಳ: ಕಲ್ಲುಕೋರೆಯಲ್ಲಿ ಸ್ಫೋಟ, ಓರ್ವ ಸಾವು
ಕಾರ್ಕಳ: ಕಲ್ಲುಕೋರೆಯಲ್ಲಿ ಸ್ಫೋಟ ಸಂಭವಿಸಿ, ಓರ್ವ ಸಾವನ್ನಪ್ಪಿರುವ ಘಟನೆ ನಂದಳಿಕೆ ಗ್ರಾಮದಲ್ಲಿ ನಡೆದಿದೆ. ರಾಯಚೂರಿನ ಶಿವರಾಜ(27) ಮೃತ ಕಾರ್ಮಿಕ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ...
Read More
ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಕದನ ವಿರಾಮ ಘೋಷಣೆ
ನವದೆಹಲಿ; ಭಾರತ ಹಾಗೂ ಪಾಕಿಸ್ತಾನದ ಜೊತೆ ಸುಧೀರ್ಘ ಮಾತುಕತೆಯ ಬಳಿಕ ಕದನ ವಿರಾಮ ಘೋಷಿಸಲು ಎರಡು ದೇಶಗಳು ಸಮ್ಮತಿಯನ್ನು ಸೂಚಿಸಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಡ್ರಂಪ್ ಹೇಳಿದ್ದಾರೆ. ಇನ್ನು ಸಂಜೆ 5 ಗಂಟೆಯಿಂದ ಕದನ ವಿರಾಮ ಜಾರಿಯಾಗಿದೆ. ಈ ಬಗ್ಗೆ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಂ...
Read More
*ಪಾಕ್ ಶೆಲ್ ದಾಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು*
ಜಮ್ಮುವಿನ ರಾಜರಿ ಪಟ್ಟಣದ ಮೇಲೆ ಅಪ್ಪಳಿಸಿದ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ದೃಢಪಡಿಸಲಾಗಿದೆ. ರಾಜರಿ ಪಟ್ಟಣವನ್ನು ಗುರಿಯಾಗಿಸಿಕೊಂಡು ಪಾಕ್ ಶೆಲ್ ದಾಳಿ ನಡೆಸಿದೆ. ಪರಿಣಾಮ ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ...
Read More
ಉಡುಪಿ : “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ್ ಬೋಲ್”. “ಮುಸ್ಲಿಂ ಜಿಂದಾಬಾದ್ ಹಿಂದೂ ಫಕ್ ಆಫ್” ಎಂದು ಕಾರ್ಕಳ ಕಾಲೇಜಿನಲ್ಲಿ ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಬರಹ.
ಕಾರ್ಕಳ : “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ ಬೋಲ್”. “ಮುಸ್ಲಿಂ ಜಿಂದಾಬಾದ್ ಹಿಂದೂ ಫಕ್ ಆಫ್” ಎಂದು ವಿದ್ಯಾರ್ಥಿನಿ ಒಬ್ಬಳು ಕಾರ್ಕಳ ತಾಲೂಕಿನ ಪ್ರತಿಷ್ಠಿತ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ದೇಶ ವಿರೋಧಿ ಬರಹಗಳನ್ನು ಬರೆದಿದ್ದಾಳೆ. ಇತ್ತೀಚ್ಚಿಗೆ ದೇಶದಲ್ಲಿ ದೇಶದ್ರೋಹಿಗಳ ಸಂಖ್ಯೆ ಹೆಚ್ಚಾಗಿದ್ದು ಮುಂದಿನ ದಿನಗಳಲ್ಲಿ...
Read More
ಜಮ್ಮು ಕಾಶ್ಮೀರದಿಂದ ಗುಜರಾತ್ ವರೆಗೆ 26 ಕಡೆ ಡ್ರೋನ್ ದಾಳಿ: ಗಡಿಯಲ್ಲಿ ಗುಂಡಿನ ಸದ್ದು, ಬಂಕರ್ಗಳಲ್ಲಿ ಆಶ್ರಯ ಪಡೆದ ಜನ.
ಭಾರತ, ಪಾಕಿಸ್ತಾನ ನಡುವೆ ಸಶಸ್ತ್ರ ಸಂಘರ್ಷ ಉಂಟಾಗಿದೆ. ಪಾಕಿಸ್ತಾನದಿಂದ ಗಡಿಯಲ್ಲಿ ಗುಂಡಿನ ದಾಳಿ ಮತ್ತು ಡ್ರೋನ್ ದಾಳಿ ಮುಂದುವರಿದಿದೆ. ಇತ್ತ ಪಾಕ್ಗೆ ಭಾರತ ಕೂಡ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಜಮ್ಮು, ಶ್ರೀನಗರ, ಅವಂತಿಪೋರಾ, ಸಾಂಬಾ ಮತ್ತು ಪಠಾಣ್‌ಕೋಟ್‌ಗಳಲ್ಲಿ ಪಾಕ್ ಇಂದು ಸಂಜೆ ಡ್ರೋನ್ ದಾಳಿ ಮಾಡಿದೆ ಎಂದು...
Read More

