ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಕದನ ವಿರಾಮ ಘೋಷಣೆ

ನವದೆಹಲಿ; ಭಾರತ ಹಾಗೂ ಪಾಕಿಸ್ತಾನದ ಜೊತೆ ಸುಧೀರ್ಘ ಮಾತುಕತೆಯ ಬಳಿಕ  ಕದನ ವಿರಾಮ ಘೋಷಿಸಲು ಎರಡು ದೇಶಗಳು ಸಮ್ಮತಿಯನ್ನು ಸೂಚಿಸಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಡ್ರಂಪ್ ಹೇಳಿದ್ದಾರೆ. ಇನ್ನು ಸಂಜೆ 5 ಗಂಟೆಯಿಂದ ಕದನ ವಿರಾಮ ಜಾರಿಯಾಗಿದೆ. ಈ ಬಗ್ಗೆ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಂ ಮಿಸ್ರಿ ಈ ಬಗ್ಗೆ ಸುದ್ದಿಗೋಷ್ಟಿ ಮೂಲಕ ಅಧಿಕೃತ ಮಾಹಿತಿ ನೀಡಿದ್ದಾರೆ.

ಮೇ 12 ರಂದು ಎರಡು ದೇಶಗಳು ಮಾತುಕತೆಗೆ ನಿರ್ಧರಿಸಲಾಗಿದೆ ಎಂದು ಅರು ಹೇಳಿದ್ದಾರೆ. ಅಲ್ಲದೇ ಎರಡು ಕಡೆಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ

News Editor

Learn More →

Leave a Reply

Your email address will not be published. Required fields are marked *