ಕಾರ್ಕಳ: ಕಲ್ಲುಕೋರೆಯಲ್ಲಿ ಸ್ಫೋಟ, ಓರ್ವ ಸಾವು

ಕಾರ್ಕಳ: ಕಲ್ಲುಕೋರೆಯಲ್ಲಿ ಸ್ಫೋಟ ಸಂಭವಿಸಿ, ಓರ್ವ ಸಾವನ್ನಪ್ಪಿರುವ ಘಟನೆ ನಂದಳಿಕೆ ಗ್ರಾಮದಲ್ಲಿ  ನಡೆದಿದೆ. ರಾಯಚೂರಿನ ಶಿವರಾಜ(27) ಮೃತ ಕಾರ್ಮಿಕ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

News Editor

Learn More →

Leave a Reply

Your email address will not be published. Required fields are marked *