ಪುತ್ತೂರು: ಪ್ಲಾಟಿಂಗ್ ಮಾಡಿ ಅತೀ ಹೆಚ್ಚು ಪಹಣಿ ವಿತರಿಸಿದ ಹೆಗ್ಗಳಿಕೆಗೆ ಪುತ್ತೂರು ತಾಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮೇ.16 ರಂದು ಮಂಗಳೂರಿನಲ್ಲಿ ನಡೆದ ಪ್ರಜಾ ಸೌಧ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು. ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ, ಕಂದಾಯ ನಿರೀಕ್ಷಕ ಕೆ.ಟಿ ಗೋಪಾಲ್, ಗ್ರಾಮ ಆಡಳಿತ ಅಧಿಕಾರಿ ಉಮೇಶ್...
Read More
ಅಕ್ರಮ ಮರಳು ಸಾಗಾಟ : ಟಪ್ಪರ್ ಹಾಗೂ ಚಾಲಕ ವಶಕ್ಕೆ
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಟಿಪ್ಪರ್ ನಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದಾಗ ಪೊಲೀಸರು ಚಾಲಕ ಹಾಗೂ ಟಪ್ಪರ್ ನ್ನು ವಶಪಡಿಸಿಕೊಂಡಿದ್ದಾರೆ. ಘಟನೆ ವಿವರ : ದಿನಾಂಕ 16/05/2025 ರಂದು ರಘು, ಸಹಾಯಕ ಪೊಲೀಸ್ ಉಪನಿರೀಕ್ಷಕರು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಇವರು ಠಾಣಾ ಸರಹದ್ದಿನ...
Read More
ನಾಳೆ ಬೆಳ್ಳಂಬೆಳಗ್ಗೆ ಗಗನಕ್ಕೆ ಜಿಗಿಯಲಿದೆ ಇಸ್ರೋದ 101ನೇ ರಾಕೆಟ್.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) PSLV-C61/EOS-09 ಕಾರ್ಯಾಚರಣೆಗೆ ಸಿದ್ಧತೆಗಳು ಅಂತಿಮ ಹಂತ ತಲುಪಿವೆ. ಇಸ್ರೋ ಮೇ 18ರಂದು ಬೆಳಗ್ಗೆ 5:59ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ 101ನೇ ಉಡಾವಣೆ ನಡೆಯಲಿದೆ. ಇತ್ತೀಚೆಗೆ ಬಿಡುಗಡೆಯಾದ ಟೈಮ್‌ಲ್ಯಾಪ್ಸ್ ವಿಡಿಯೋದಲ್ಲಿ ಇಸ್ರೋದ ಈ ಕಾರ್ಯಾಚರಣೆಯ ಸಿದ್ಧತೆಗಳನ್ನು ಇನ್ನಷ್ಟು...
Read More
ಬಂಟ್ವಾಳ: ಅಕ್ಕರಂಗಡಿ ವ್ಯಕ್ತಿಗೆ ಚಾಕು ಇರಿತ!!
ಬಂಟ್ವಾಳ : ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಇಂದು ರಾತ್ರಿ ನಡೆದಿದೆ. ಇರಿತದಿಂದ ಹಮೀದ್ ಅವರ ಕೈಗೆ ಆಳವಾದ ಗಂಭೀರ ಗಾಯಗೊಂಡಿದ್ದು ಮ೦ಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಬೈಕ್ ನಿಂದ ಬಂದ ದುಷ್ಕರ್ಮಿಗಳು ಚಾಕು...
Read More

