ಬೆಂಗಳೂರು: ಕನ್ನಡಿಗ, ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ( ಡಿಜಿ ಹಾಗು ಐಜಿಪಿ) ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮೇ 21ರಂದು ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿರುವ ಡಾ.ಅಲೋಕ್‌ಮೋಹನ್ ಅವರು ಸೇವೆಯಿಂದ ನಿವೃತ್ತರಾಗಲಿದ್ದು, ಈ ಸ್ಥಾನಕ್ಕೆ ಕನ್ನಡಿಗ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ...
Read More

