ಪುತ್ತೂರು: ದ.ಕ. ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ.

ದ.ಕ. ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ

ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ

ಪುತ್ತೂರಿನ ರಕ್ತೇಶ್ವರಿ‌ ವಠಾರದ ಲಿಂಗದಗುಡ್ಡೆ ಎಂಬಲ್ಲಿ ಘಟನೆ

ತಪ್ಪಿದ ಭಾರೀ ದೊಡ್ಡ ಅನಾಹುತ

ಅಪಾಯದ ಸ್ಥಿತಿಯಲ್ಲಿವೆ ಮೂರು ಮನೆಗಳು

ಶಶಿಕಾಂತ್ ರಾವ್ ಎಂಬವರಿಗೆ ಸೇರಿದ ತಡೆಗೋಡೆ ಕುಸಿತ

ತಡೆಗೋಡೆ ಕುಸಿತದ ಸಂದರ್ಭ ಯಾರೂ ಇಲ್ಲದ ಪರಿಣಾಮ ತಪ್ಪಿದ ದುರಂತ

ತಡೆಗೋಡೆ ಕುಸಿತದ ರಭಸಕ್ಕೆ ಮೂರು ಮನೆಗಳು ಅಪಾಯದಲ್ಲಿವೆ

ತಡೆಗೋಡೆ ಕುಸಿತ ಪ್ರದೇಶಕ್ಕೆ ನಗರಸಭೆಯ ಸದಸ್ಯ ದಿನೇಶ್ ಗೌಡ ಭೇಟಿ

News Editor

Learn More →

Leave a Reply

Your email address will not be published. Required fields are marked *