May 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ : ಬಂಟ್ವಾಳ ಬಳಿ ಯುವಕನ ಮೇಲೆ ತಲ್ವಾರ್ ದಾಳಿ,ಓರ್ವ ಸಾವು ,ಮತೊರ್ವನಿಗೆ ಗಂಭೀರ ಗಾಯ ..!

ಬಂಟ್ವಾಳ : ಬಂಟ್ವಾಳದಲ್ಲಿ ಯುವಕನ ಮೇಲೆ ತಲ್ವಾರ್ ದಾಳಿ ನಡೆದಿದೆ ಎಂಬ ಮಾಹಿತಿ ದೊರೆತಿದೆ .ದಾಳಿಗೊಳಗಾದವನನ್ನು ಕೊಳತ್ತಮಜಲ್ ರಹೀಂ ಎಂದು ತಿಳಿದು ಬಂದಿದೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ. ರಹೀಮ್ ಜೊತೆ ಇನ್ನೊಬ್ಬ ಕೂಡ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ಮುರದಲ್ಲಿ ಕಾರು-ಖಾಸಗಿ ಬಸ್ ನಡುವೆ ಬೀಕರ ಅಪಘಾತಮಂಗಳೂರು ಆಸ್ಪತ್ರೆಗೆ ದಾಖಲು.

ಪುತ್ತೂರು :ಪುತ್ತೂರಿನ ಮುರ ಸಮೀಪ ಬೆಳಗಿನಜಾವ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಮೇ 27 ರಂದು ನಡೆದಿದೆ. ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದಾ ಕಾರಿಗೆ ಹಿಂಬದಿಯಿಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಇದರಿಂದ ಕಾರು ಸಂಪೂರ್ಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಡ್ಯ: ವಾಹನ ತಪಾಸಣೆ ವೇಳೆ ಮಗು ಸಾವು ಪ್ರಕರಣ: ಮೂವರು ಎಎಸ್‌ಐಗಳು ಸಸ್ಪೆಂಡ್!

ಮೂವರು ಎಎಸ್​ಐಗಳ ಸಸ್ಪೆಂಡ್: ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾ ಪೊಲೀಷ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಬೈಕ್​ನಿಂದ ಬಿದ್ದವರ ಮೇಲೆ ಕ್ಯಾಂಟರ್​ ಹರಿದಿದೆ ಎಂದು ಹೇಳಲಾಗ್ತಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಈ ಸಂಬಂಧ ಮಂಡ್ಯ ಸಂಚಾರಿ ಪೊಲೀಸ್ ಠಾಣೆಯ ಮೂವರು ಎಎಸ್‌ಐಗಳಾದ ಜಯರಾಮ್‌,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಡ್ಯ – ಹೆಲ್ಮೆಟ್ ಹಾಕದ ಬೈಕ್ ಸವಾರನ ಏಕಾಏಕಿ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸ್ – ಬೈಕ್ ನಲ್ಲಿದ್ದ ಮಗು ರಸ್ತೆಗೆ ಬಿದ್ದು ಸಾವು

ಮಂಡ್ಯ ಮೇ 26: ಹೆಲ್ಮೆಟ್ ಹಾಕದೆ ಬರುತ್ತಿದ್ದ ಬೈಕ್ ಸವಾರನನ್ನು ಏಕಾಏಕಿ ಟ್ರಾಫಿಕ್ ಪೊಲೀಸರು ಅಡ್ಡಗಟ್ಟಿದ ಪರಿಣಾಮ ಬೈಕ್ ನಿಯಂತ್ರಣ ಕಳೆದುಕೊಂಡು ಬೈಕ್ ನಲ್ಲಿದ್ದ ಮೂರು ವರ್ಷದ ಮಗು ರಸ್ತೆ ಬಿದ್ದು ಸಾವನಪ್ಪಿದ ಘಟನೆ ಮಂಡ್ಯದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ವಾಣಿ-ಅಶೋಕ್ ಎಂಬ ದಂಪತಿಗೆ ಸೇರಿದ ಮೂರೂವರೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದುವರಿದ ಭಾರೀ ಮಳೆ=ಪರಿಸ್ಥಿತಿ ನಿರ್ವಹಣೆಗೆ ಪುತ್ತೂರಿಗೆ ಆಗಮಿಸಿದ‌ ಎನ್.ಡಿ.ಆರ್.ಎಫ್ ತಂಡ

ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದುವರಿದ ಭಾರೀ ಮಳೆ ಪರಿಸ್ಥಿತಿ ನಿರ್ವಹಣೆಗೆ ಪುತ್ತೂರಿಗೆ ಆಗಮಿಸಿದ‌ ಎನ್.ಡಿ.ಆರ್.ಎಫ್ ತಂಡ ಪುತ್ತೂರಿಗೆ ಆಗಮಿಸಿದ 25 ಸದಸ್ಯರನ್ನೊಳಗೊಂಡ NDRF ತಂಡ ಸದ್ಯ ಪುತ್ತೂರಿನ ಎಪಿಎಂಸಿ ಸಭಾಂಗಣದಲ್ಲಿ NDRF ಸದಸ್ಯರಿಗೆ ಉಳಿದುಕೊಳ್ಳಲು ವ್ಯವಸ್ಥೆ ಪುತ್ತೂರು ಕೇಂದ್ರವಾಗಿರಿಸಿ‌ ಕಾರ್ಯಾಚರಣೆ ನಡೆಸಲಿರುವ ತಂಡ ಮಳೆಯಿಂದ‌ ಹೆಚ್ಚು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಕಂಕನಾಡಿ “ಬ್ಲ್ಯಾಕ್ ಮೂನ್ ರೆಸ್ಟೊ ಕೆಫೆ” ಅಕ್ರಮ ಹುಕ್ಕಾ ಬಾರ್ ಗೆ ಸಿಸಿಬಿ ಪೊಲೀಸರ ದಾಳಿ, ಮೂವರ ಬಂಧನ

ಮಂಗಳೂರು: ಕಂಕನಾಡಿ “ಬ್ಲ್ಯಾಕ್ ಮೂನ್ ರೆಸ್ಟೊ ಕೆಫೆ” ಅಕ್ರಮ ಹುಕ್ಕಾ ಬಾರ್ ಗೆ ಸಿಸಿಬಿ ಪೊಲೀಸರ ದಾಳಿ, ಮೂವರ ಬಂಧನ ಮಂಗಳೂರು: ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ ಕೊಠಡಿಯೊಂದರಲ್ಲಿ ಅಕ್ರಮ ಹುಕ್ಕಾ ಬಾರ್ ಗೆ ಮಂಗಳೂರು ಸಿಸಿಬಿ ಪೊಲೀಸರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜೂ.1ರಂದು ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರ ಪ್ರಥಮ ವಾರ್ಷಿಕ ಮಹಾ ಅಧಿವೇಶನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ.

ಪುತ್ತೂರು: 2024ರ ಅ.30ರಂದು ನೋಂದಾವಣೆಗೊಂಡು ಅಸ್ತಿತ್ವಕ್ಕೆ ಬಂದಿರುವ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರ ಪ್ರಥಮ ವಾರ್ಷಿಕ ಮಹಾ ಅಧಿವೇಶನವು ಜೂ.1ರಂದು ಬೆಳಿಗ್ಗೆ ಗಂಟೆ 10 ರಿಂದ ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳನ್ನು ಅಭಿನಂದಿಸಲಾಗುತ್ತದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ತಾಲ್ಲೂಕು ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ.

ಪುತ್ತೂರು: ಪುತ್ತೂರು ತಾಲ್ಲೂಕು ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61 ವ) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಬೂತ್ ಅಧ್ಯಕ್ಷರಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಹಿಂದೂ ಸಂಘಟನೆಗಳಿಂದ ಪೋಲೀಸರಿಗೆ ಮಾಹಿತಿ

ಹಿಂದೂ ಸಂಘಟನೆಗಳಿಂದ ಪೋಲೀಸರಿಗೆ ಮಾಹಿತಿ ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಹಿಂದೂ ಸಂಘಟನೆಗಳಿಂದ ಪೋಲೀಸರಿಗೆ ಮಾಹಿತಿ ಪುತ್ತೂರಿನ ಪರ್ಲಡ್ಕ ಎಂಬಲ್ಲಿ ಘಟನೆ ಖಾಸಿಂ ಎಂಬಾತನಿಂದ ದಿಗ್ಭಂಧನ ಆರೋಪ ಸಾರ್ವಜನಿಕರಿಂದ ವೇಶ್ಯಾವಾಟಿಕೆ ಶಂಕೆ ಮಹಿಳೆಯರಿಗೆ ಅಮಿಷ ಒಡ್ಡಿ ವೇಶ್ಯಾವಾಟಿಕೆಗೆ ಕರೆ ತಂದಿರುವ ಸಾಧ್ಯತೆ ಪುತ್ತೂರು ನಗರ ಪೋಲೀಸರಿಂದ ಮಹಿಳೆಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

ಬೆಂಗಳೂರು: ಕನ್ನಡಿಗ, ಹಿರಿಯ ಐಪಿಎಸ್‌ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ಕರ್ನಾಟಕದ ಪೊಲೀಸ್‌ ಮಹಾನಿರ್ದೇಶಕರಾಗಿ ( ಡಿಜಿ ಹಾಗು ಐಜಿಪಿ) ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮೇ 21ರಂದು ಕರ್ನಾಟಕದ ಪೊಲೀಸ್‌ ಮಹಾನಿರ್ದೇಶಕರಾಗಿರುವ ಡಾ.ಅಲೋಕ್‌ಮೋಹನ್‌ ಅವರು ಸೇವೆಯಿಂದ ನಿವೃತ್ತರಾಗಲಿದ್ದು, ಈ ಸ್ಥಾನಕ್ಕೆ ಕನ್ನಡಿಗ ಐಪಿಎಸ್‌ ಅಧಿಕಾರಿ ಡಾ.ಎಂ.ಎ.ಸಲೀಂ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!