May 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು / ಉಡುಪಿ : ಕರಾವಳಿಯಲ್ಲಿ ಬಾರಿ ಮಳೆ,ನದಿಯಾಗಿ ಮಾರ್ಪಟ್ಟ ಮಣಿಪಾಲ ರಸ್ತೆ, ಮಂಗಳೂರಿನ ಹಲವೆಡೆ ಭೂಕುಸಿತ, ತಡೆಗೋಡೆ ಕುಸಿತ,ಜನಜೀವನ ಅಸ್ತವ್ಯಸ್ಥ .

ಮಂಗಳೂರು / ಉಡುಪಿ : ಮಂಗಳೂರು ಮೊದಲ ಮಳೆಗೆ ಭಾರೀ ಅವಾಂತರ ಸೃಷ್ಟಿಯಾಗಿದ್ದುಮಂಗಳೂರಿನ ಕೊಡಿಯಾಲ್ ಗುತ್ತುವಿನಲ್ಲಿ ನಡೆದ ಘಟನೆ ಸಿಲ್ವರ್ ಲೈನ್ ಅಪಾರ್ಟ್ಮೆಂಟ್ ತಡೆ ಗೋಡೆ ಕುಸಿದು ಭಾರೀ ಪ್ರಮಾಣದ ಹಾನಿ ಉಂಟಾಗಿದೆ. ಪಕ್ಕದಲ್ಲೇ ಬೃಹತ್ ಕಟ್ಟಡವೊಂದರ ಕಾಮಗಾರಿ ನಡೆಯುತ್ತಿದ್ದು ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಲ್ಲ.ಮಂಗಳೂರಿನ ಹಲವೆಡೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರಿನ ರಾಬಿನ್ ಹುಡ್: ಕಳ್ಳತನ ಮಾಡಿ14 ಲಕ್ಷದಲ್ಲಿ ಏರಿಯಾದ 20 ಮಕ್ಕಳ ಶಾಲೆ ಹಾಗೂ ಕಾಲೇಜ್ ಫೀಸ್ ಕಟ್ಟಿದ್ದ ಆರೋಪಿ.

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಮೂವರು ಮನೆಗಳ್ಳರನ್ನು ಬಂಧಿಸಿದ್ದಾರೆ. ಮುಖ್ಯ ಆರೋಪಿ ಶಿವು ಅಲಿಯಾಸ್ ಶಿವರಪ್ಪನ್ ಕಳ್ಳತನದ ಹಣದಿಂದ 20 ಮಕ್ಕಳ ಶಾಲಾ ಮತ್ತು ಕಾಲೇಜು ಶುಲ್ಕವನ್ನು ಪಾವತಿಸಿದ್ದನು. ಅವನ ಸ್ನೇಹಿತರಾದ ಅನಿಲ್ ಮತ್ತು ವಿವೇಕ್ ಕೂಡ ಬಂಧಿತರಾಗಿದ್ದಾರೆ.260 ಗ್ರಾಂ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್​ ಠಾಣೆಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ; ಮಂಗಳೂರು ಜೈಲಿನಲ್ಲಿ ಮತ್ತೆ ಮಾರಾಮಾರಿ.

ಮಂಗಳೂರು ; ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಅಡುಗೆ ಮಾಡುತ್ತಿದ್ದ ಹಿಂದೂ ಕೈದಿಗೆ ಮತ್ತೋರ್ವ ಕೈದಿ ಮುನೀರ್​ ಹೊಡೆದಿದ್ದು ಇದರಿಂದ, ಆಕ್ರೋಶಗೊಂಡ ಇತರ ಕೈದಿಗಳು ಮುನೀರ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಧರ್ಮದ ವಿಚಾರದಲ್ಲಿ ಕೊಲೆ ನಡೆಯುತ್ತಿರುವುದು ಎಲ್ಲರಿಗೆ ತಿಳಿದ ವಿಚಾರ ಅದರಿಂದ ಜೈಲಿನಲ್ಲೂ ಹಿಂದೂ ಮುಸ್ಲಿಂ ಅಂತ ಪ್ರತ್ಯೇಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ತನಿಖೆಯಲ್ಲಿ ಗಂಭೀರ ಲೋಪ- ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಮಂಗಳೂರು, ಮೇ 19: ವಿದೇಶದಲ್ಲಿ ಉದ್ಯೋಗಕ್ಕಾಗಿ ನೇಮಕಾತಿ ಮಾಡಿಸುವ ಅಕ್ರಮ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಗಂಭೀರ ಲೋಪ ಎಸಗಿದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿ ಗಳನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ವಿದೇಶದಲ್ಲಿ ಉದ್ಯೋಗಕ್ಕಾಗಿ ನೇಮಕಾತಿ ಹೆಸರಿನಲ್ಲಿ ವಂಚನೆ ನಡೆಸಿರುವ ಏಜೆನ್ಸಿಗಳ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಖೈದಿಗಳಿಂದ ಅಟ್ಯಾಕ್,ಪ್ರಾಣಪಾಯದಿಂದ ಪಾರು..!

ಮಂಗಳೂರು ; ಸುಹಾಸ್ ಶೆಟ್ಟಿ ಹತ್ಯೆ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಮಂಗಳೂರು ಜೈಲಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅದೃಷ್ಟವಶಾತ್ ಪರಾದ ನೌಷಾದ್ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಪ್ರಮುಖ ಆರೋಪಿ ಚೊಟ್ಟೆ ನೌಷಾದ್ ನ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದ್ದು ಕೋರ್ಟ್ ಗೆ ಚೊಟ್ಟೆ ನೌಷಾದ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಹಾಸ್ ಹತ್ಯೆ ಪ್ರಕರಣದ ಆರೋಪಿಗಳು, ಇನ್ನೊಂದು ಗ್ಯಾಂಗ್‌ ನಡುವೆ ಜೈಲಿನಲ್ಲಿ ಮಾರಾಮಾರಿ

ಕೊಡಿಯಾಲಬೈಲ್‌ನ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿರುವ ಕುರಿತು ವರದಿಯಾಗಿದೆ. ಸುಹಾಸ್‌ ಹತ್ಯೆ ಪ್ರಕರಣದ ಆರೋಪಿಗಳು ಮತ್ತು ಇನ್ನೊಂದು ಗ್ಯಾಂಗ್‌ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದೆ. ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನೌಷಾದ್‌ ಮೇಲೆ ಹಲವು ಕೈದಿಗಳು ದಾಳಿ ಮಾಡಿರುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಬೈಪಾಸ್ ರಸ್ತೆ బది నింతిద్ద ಶಾಮೀಯಾನದ ಲಾರಿಗೆ ಬೈಕ್ ಡಿಕ್ಕಿ – ಗಂಭೀರ ಗಾಯಗೊಂಡ ಸವಾರ ಮೃತ್ಯು.

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಉರ್ಲಾಂಡಿಯಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಶಾಮೀಯಾನದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರರೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟ ಘಟನೆ ಮೇ 18 ರ ರಾತ್ರಿ ನಡೆದಿದೆ. ಬೈಕ್‌ ಸವಾರ ಕುಂಜೂರುಪಂಜ ಸಮೀಪದ ಸುದೀಪ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ನನ್ನ ಭೂಮಿ ಪಹಣಿ ವಿತರಣೆ- ಅತೀ ಹೆಚ್ಚು ಪಹಣಿ ವಿತರಣೆ : ಪುತ್ತೂರು ತಾಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪ್ರಶಸ್ತಿ ಪ್ರದಾನ

ಪುತ್ತೂರು: ಪ್ಲಾಟಿಂಗ್ ಮಾಡಿ ಅತೀ ಹೆಚ್ಚು ಪಹಣಿ ವಿತರಿಸಿದ ಹೆಗ್ಗಳಿಕೆಗೆ ಪುತ್ತೂರು ತಾಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮೇ.16 ರಂದು ಮಂಗಳೂರಿನಲ್ಲಿ ನಡೆದ ಪ್ರಜಾ ಸೌಧ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು. ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ, ಕಂದಾಯ ನಿರೀಕ್ಷಕ ಕೆ.ಟಿ ಗೋಪಾಲ್, ಗ್ರಾಮ ಆಡಳಿತ ಅಧಿಕಾರಿ ಉಮೇಶ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಮರಳು ಸಾಗಾಟ : ಟಪ್ಪರ್ ಹಾಗೂ ಚಾಲಕ ವಶಕ್ಕೆ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಟಿಪ್ಪರ್ ನಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದಾಗ ಪೊಲೀಸರು ಚಾಲಕ ಹಾಗೂ ಟಪ್ಪರ್ ನ್ನು ವಶಪಡಿಸಿಕೊಂಡಿದ್ದಾರೆ. ಘಟನೆ ವಿವರ : ದಿನಾಂಕ 16/05/2025 ರಂದು ರಘು, ಸಹಾಯಕ ಪೊಲೀಸ್ ಉಪನಿರೀಕ್ಷಕರು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಇವರು ಠಾಣಾ ಸರಹದ್ದಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾಳೆ ಬೆಳ್ಳಂಬೆಳಗ್ಗೆ ಗಗನಕ್ಕೆ ಜಿಗಿಯಲಿದೆ ಇಸ್ರೋದ 101ನೇ ರಾಕೆಟ್.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) PSLV-C61/EOS-09 ಕಾರ್ಯಾಚರಣೆಗೆ ಸಿದ್ಧತೆಗಳು ಅಂತಿಮ ಹಂತ ತಲುಪಿವೆ. ಇಸ್ರೋ ಮೇ 18ರಂದು ಬೆಳಗ್ಗೆ 5:59ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ 101ನೇ ಉಡಾವಣೆ ನಡೆಯಲಿದೆ. ಇತ್ತೀಚೆಗೆ ಬಿಡುಗಡೆಯಾದ ಟೈಮ್‌ಲ್ಯಾಪ್ಸ್ ವಿಡಿಯೋದಲ್ಲಿ ಇಸ್ರೋದ ಈ ಕಾರ್ಯಾಚರಣೆಯ ಸಿದ್ಧತೆಗಳನ್ನು ಇನ್ನಷ್ಟು...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!