ಬಂಟ್ವಾಳ : ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಇಂದು ರಾತ್ರಿ ನಡೆದಿದೆ. ಇರಿತದಿಂದ ಹಮೀದ್ ಅವರ ಕೈಗೆ ಆಳವಾದ ಗಂಭೀರ ಗಾಯಗೊಂಡಿದ್ದು ಮ೦ಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಬೈಕ್ ನಿಂದ ಬಂದ ದುಷ್ಕರ್ಮಿಗಳು ಚಾಕು...
Read More
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮಾನ್ಯ ಮುಲೈ ಮುಗಿಲನ್ ಅವರ ಹೆಸರಿನಲ್ಲಿ ತೆರೆಯಲಾಗಿರುವ ನಕಲಿ ಫೇಸ್ ಬುಕ್ ಖಾತೆ
https://www.facebook.com/share/1XgMV9NmiT ಜಿಲ್ಲಾಧಿಕಾರಿಯವರ ಫೇಕ್ಏಕೌಂಟ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮಾನ್ಯ ಮುಲೈ ಮುಗಿಲನ್ ಅವರ ಹೆಸರಿನಲ್ಲಿ ತೆರೆಯಲಾಗಿರುವ ನಕಲಿ ಫೇಸ್ ಬುಕ್ ಖಾತೆಯ ಮೂಲಕ ಖದೀಮರು, ಸಾಮಾನ್ಯ ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ. ಒಂದು ವೇಳೆ ಈ ರಿಕ್ವೆಸ್ಟ್‌ಗಳನ್ನು ಸ್ವೀಕರಿಸಿದರೆ, ವಂಚಕರು ವೈಯಕ್ತಿಕ ಮಾಹಿತಿಯನ್ನು ಕದಿಯುವ ಅಥವಾ ಹಣಕಾಸಿನ...
Read More
ಮಂಗಳೂರು: ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಹಡಗು ಮುಳುಗಡೆ
ಮಂಗಳೂರು: ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು...
Read More
ಲೋಕಾಯುಕ್ತ ದಾಳಿ : ಕಾನೂನು ಮಾಪನ ನಿರೀಕ್ಷಕರ ಬಳಿ ಕೋಟ್ಯಾಂತರ ರೂ. ಆಸ್ತಿ ಪತ್ತೆ.
ಬೆಂಗಳೂರು: ಭ್ರಷ್ಟಾಚಾರ ಮತ್ತು ಆದಾಯಕ್ಕಿಂತ ಹೆಚ್ಚಿನ ಹಣ ಸಂಪಾದನೆ ಮಾಡಿದವರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ರಾಜ್ಯಾದ್ಯಂತ ಭರ್ಜರಿ ಬೇಟೆಯಾಗಿದ್ದಾರೆ. ಕರ್ನಾಟಕದ 35 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕಾನೂನು ಮಾಪನ ನಿರೀಕ್ಷಕರಾಗಿದ್ದವರು ಹಣದಾಸೆಗೆ ಲಂಚಕ್ಕೆ ಕೈಯೊಡ್ಡಿದ್ದು, ಲೋಕಾ ಬಲೆಗೆ ಬಿದ್ದಿದ್ದಾರೆ. ಅಧಿಕಾರಿಗಳು ಅಕ್ರಮವಾಗಿ ಕೋಟ್ಯಂತರ...
Read More
ಮೇ.17ರಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಿಣಿ ಸಭೆ.ಪುತ್ತೂರಿನಲ್ಲಿ ಪ್ರಥಮ ಪ್ರಯೋಗ:ಶಾಸಕ ಅಶೋಕ್ ರೈ.
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ಕಾರ್ಯಕರ್ತರ ಕಾರ್ಯಕಾರಿಣಿ ಸಭೆಯು ಮೇ.17ರಂದು ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ತಿಳಿಸಿದ್ದಾರೆ. ಈ ಕಾರ್ಯಾಕಾರಿಣಿಯು ಕಾಂಗ್ರೆಸ್ ಪಕ್ಷದಲ್ಲೇ ಪುತ್ತೂರಿನಲ್ಲಿ ಪ್ರಥಮ ಪ್ರಯೋಗವಾಗಿ ಮೂಡಿ ಬರಲಿದೆ. ಸಮಾವೇಶಕ್ಕೆ ಈಗಾಗಲೇ ಎಲ್ಲಾ ರೀತಿಯಲ್ಲಿ ಸಿದ್ಧತೆ ನಡೆಸಲಾಗಿದೆ....
Read More
ಕೋಟ: ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ, ತಂದೆ, ಮಗ ಸಾವು, ತಾಯಿಯ ರಕ್ಷಣೆ.
ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ತಂದೆ, ಮಗ ಸಾವನ್ನಪ್ಪಿ ತಾಯಿಯನ್ನು ರಕ್ಷಿಸಿದ ಘಟನೆ ಗುರುವಾರ ರಂದು ಬೆಳಿಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಸಂಭವಿಸಿದೆ. ಮೃತರನ್ನು ಮಾಧವ ದೇವಾಡಿಗ (55), ಪ್ರಸಾದ್ ದೇವಾಡಿಗ (22) ಎಂದು ಗುರುತಿಸಲಾಗಿದೆ. ತಾಯಿ ತಾರಾ...
Read More
ಬೆಂಗಳೂರು: ಲೈಸನ್ಸ್ ಸರ್ವೇಯರ್ ದೀಪಕ್ ಕುಮಾರ್ ರವರನ್ನು ಮೋಹನ್ ಎನ್ ರವರ ದೂರಿನ ಮೇರೆಗೆ ಲೋಕಾಯುಕ್ತ ಟ್ರಾಪ್
ಹೊಸಕೋಟೆ ತಾಲೂಕ್ಕೂ ಕಚೇರಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಸಂಬಂಧಿಸಿದಂತೆ ಲೈಸನ್ಸ್ ಸರ್ವೇಯರ್ ದೀಪಕ್ ಕುಮಾರ್ ರವರನ್ನು ಮೋಹನ್ ಎನ್ ರವರ ದೂರಿನ ಮೇರೆಗೆ ಲೋಕಾಯುಕ್ತ ಟ್ರಾಪ್ ನಲ್ಲಿ ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಲಾಗಿದೆ...
Read More
ಲಂಚದ ಹಣ ಸ್ವೀಕರಿಸುವಾಗ ಮಂಗಳೂರು ಲೋಕಾಯುಕ್ತ ಪೊಲೀಸರ ದಾಳಿ
ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಲೋಕಾಯುಕ್ತ ಬಲೆಗೆ ದೂರುದಾರರ ಪತಿ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುತ್ತಾರೆ. ತದ ನಂತರ ಪಿರ್ಯಾದಿದಾರರ ಗಂಡ ಜೂನ್ 2024 ರಂದು...
Read More
ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ತಂದೆ-ಮಗ ದಾರುಣ ಸಾವು
ಪುತ್ತೂರು: ಪುತ್ತೂರು–ಮಂಗಳೂರು ಹೆದ್ದಾರಿಯ ಕಬಕ ಕುವೆತ್ತಿಲ ಸಮೀಪ, ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನ ಬಂಟ್ವಾಳ ತಾಲೂಕಿನ ನರಿಕೊಂಬು ನಿವಾಸಿಗಳಾದ ಅರುಣ್ ಕುಲಾಲ್ ಹಾಗೂ ಅವರ ಮಗ ಧ್ಯಾನ್ ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಮಂಗಳೂರಿನ...
Read More
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಎನ್ ಐಎಗೆ ಒಪ್ಪಿಸುವಂತೆ ರಾಜ್ಯವ್ಯಾಪಿ ಜನಾಂದೋಲನ
ಪುತ್ತೂರು: ಹಿಂದೂ ಸಂಘಟನೆ ಕಾರ್ಯಕರ್ತ ಬಜರಂಗದಳದ ಗೋ ರಕ್ಷಾ ಪ್ರಮುಖ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನಕ್ಕೆ ವಿಹಿಂಪ ಬಜರಂಗದಳ ಯೋಜನೆ ರೂಪಿಸಿದೆ. ಮೇ 20ಕ್ಕೆ ಮಂಗಳೂರಿನಲ್ಲಿ ಬೃಹತ್ ಆಂದೋಲನ ನಡೆಯಲಿದೆ ಎಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕ...
Read More

